ಕಳ್ಳತನ ಪ್ರಕರಣ ನಡೆಯದಂತೆ ಎಚ್ಚರಿಕೆ ವಹಿಸಿ
ವರ್ತಕರು ಕಾಫಿ,ಏಲಕ್ಕಿ,ಮೆಣಸು ಕಳ್ಳತನ ಪ್ರಕರಣಗಳು ನಡೆಯದಂತೆ ಮುಂಜಾಗ್ರತಾಕ್ರಮವನ್ನು ಅನುಸರಿಸಿ.:- ಡಿವೈಎಸ್ಪಿ ಮಾಲತೀಶ ಎಸ್ .ಕೆ ಸಕಲೇಶಪುರ :- ಇತ್ತೀಚಿನ ದಿನಗಳಲ್ಲಿ ಕಾಫಿ ಬೆಲೆಯಲ್ಲಿ ಏರಿಕೆ ಇರುವುದರಿಂದ ಕಾಫಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು ಅವುಗಳನ್ನು...
