ಮೂಡುಬಿದಿರೆ ಲಾಡಿಯಲ್ಲಿ ಫೆ.12 ರಿಂದ 16ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ
ಮೂಡುಬಿದಿರೆ ಲಾಡಿ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನದ ನೂತನ ಶಿಲಾಮಯ ದೇವಳದ ಅನಾವರಣ ಹಾಗೂ ಬ್ರಹ್ಮಕಲಶೋತ್ಸವ ಫೆ 12ರಿಂದ 16ವರೆಗೆ ನಡೆಯಲಿದೆ. ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ...