ಕಬ್ಬಿನಾಲೆ ಗೋಪಾಲ ಕೃಷ್ಣ ದೇವಸ್ಥಾನ – ಅಧ್ಯಕ್ಷರಾಗಿ ರಾಘವೇಂದ್ರ ಭಟ್
ಕಬ್ಬಿನಾಲೆ ಗೋಪಾಲಕೃಷ್ಣ ದೇವಸ್ಥಾನ : ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಆಯ್ಕೆ. ಕಬ್ಬಿನಾಲೆ : ಕಬ್ಬಿನಾಲೆ ಕೆಳಮಠ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ರಾಘವೇಂದ್ರ ಭಟ್ ಅವರನ್ನು ವ್ಯವಸ್ಥಾಪನಾ ಸಮಿತಿಯ ನೂತನ...