ಕಾರ್ಕಳದಲ್ಲಿ ಕಾಂಗ್ರೆಸ್ ಸಮಾವೇಶ
ತಳಮಟ್ಟದ ಗ್ರಾಮೀಣಾಭಿವೃದ್ಧಿಯ ಗುರಿಸಾಧನೆಗಾಗಿ ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸ ಬೇಕಾದುದು ಇಂದಿನ ಆಧ್ಯತೆಯಾಗಿದೆ. ಆ ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಅನಿವಾರ್ಯವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ. ...