ಮಿಯ್ಯಾರು ಶ್ರೀ ಮಹಾ ಲಿಂಗೇಶ್ವರ ದೇವಸ್ಥಾನದ ರಥ ಬೀದಿಯ ರಸ್ತೆ ಉದ್ಘಾಟನೆ
ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ರಸ್ತೆ ಉದ್ಘಾಟನೆ ಜೀರ್ಣೋದ್ಧಾರಗೊಳ್ಳುತ್ತಿರುವ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ನೂತನ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಇಂದು ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ರವರು ನೆರವೇರಿಸಿದರು....