ಹೆಬ್ರಿ ಕುಲಾಲ ಸಂಘದ ವಾರ್ಷಿಕ ಮಹಾಸಭೆ, ಸತ್ಯನಾರಾಯಣ ಪೂಜೆ ಮತ್ತು ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಸಮಾರಂಭ
ಕುಲಾಲ ಸಂಘ(ರಿ) ಹೆಬ್ರಿ ತಾಲೂಕು ಇದರ ವಾರ್ಷಿಕ ಮಹಾಸಭೆ ಸತ್ಯನಾರಾಯಣ ಪೂಜೆ ಮತ್ತು ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಸಮಾರಂಭವು ನ.17 ರಂದು ಹೆಬ್ರಿ ಚೈತನ್ಯ ಸಭಾಭವನದಲ್ಲಿ ಜರುಗಿತು. ವಿಜಯ ವಿಠ್ಠಲ್ ಕೆಮಿಕಲ್ಸ್ ಎಂ...