ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸ್ಪಂದನೆ ಮಾಡಿದ ಅಧಿಕಾರಿಗಳಿಗೆ ಸನ್ಮಾನ
ಮುದ್ರಾಡಿ : ಪ್ರಕೃತಿ ವಿಕೋಪ ಸ್ಪಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಗ್ರಾಮಸ್ಥರಿಂದ ಸನ್ಮಾನ. ಮುದ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಿನಾಂಕ 06-04-2024 ರಂದು ಮೇಘ ಸ್ಪೋಟವಾಗಿ ಪ್ರಕೃತಿ ವಿಕೋಪವಾದ ಸಂದರ್ಭದಲ್ಲಿ ಸ್ಪಂದಿಸಿದ ಮುದ್ರಾಡಿ ಗ್ರಾಮ ಪಂಚಾಯತ್...