ಛತ್ರಪತಿ ಶಿವಾಜಿ ಜಯಂತೋತ್ಸವ – ಆಶ್ರಮಕ್ಕೆ ಆಹಾರ ಧಾನ್ಯ ವಿತರಣೆ
*ಛತ್ರಪತಿ ಶಿವಛತ್ರಪತಿ ಶಿವಾಜಿ ಮಹಾರಾಜರ ಜಯಂತೋಸ್ಸವದ ಪ್ರಯುಕ್ತ ಕ್ಷತ್ರೀಯ ಮರಾಠ ಸಮಾಜ ರಿ. ಕಾರ್ಕಳ ಇದರ ಆಶ್ರಯದಲ್ಲಿ ಕಾರ್ಕಳ ಜರಿಗುಡ್ಡೆಯ ಸುರಕ್ಷಾ ಆಶ್ರಮಕ್ಕೆ ಆಹಾರ ಧಾನ್ಯ ಮತ್ತು ನಗದು ಆರ್ಥಿಕ ಸಹಾಯವನ್ನು ವಿತರಿಸಲಾಯಿತು. ಕ್ಷತ್ರಿಯ...