ಮಿಯ್ಯಾರು ಮಹಾ ಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶದ ಆಮಂತ್ರಣ ಪತ್ರಿಕೆ ಹಾಗು ಲಾಂಚನ ಬಿಡುಗಡೆ
ಶ್ರೀ ಮಹಾ ಲಿಂಗೇಶ್ವರ ದೇವಸ್ಥಾನ ಮಿಯ್ಯಾರು ಇದರ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಉಡುಪಿ ಪಲಿಮಾರು ಮಠದ ಶ್ರೀಶ್ರೀಶ್ರೀ ವಿದ್ಯಾದೀಶ ತೀರ್ಥ ಸ್ವಾಮೀಜಿಯವರ ಅಮ್ರತ...