ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ದುರ್ಬಳಕೆ: ಕಠಿಣ ಕ್ರಮಕ್ಕೆ ಎಸ್ಪಿಗೆ ದೂರು
ಕಾರ್ಕಳ: ಕಾರ್ಕಳ ವ್ಯಾಪ್ತಿಯಲ್ಲಿ ಅನಧಿಕೃತ ಪತ್ರಕರ್ತರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು ಪತ್ರಕರ್ತರ ಸೂಗಿನಲ್ಲಿ ಆಕ್ರಮ ಚಟುವಟಿಕೆ ನಡೆಸಲಾಗುತ್ತಿದ್ದುಇದಕ್ಕೆ ಕೂಡಲೆ ಕಡಿವಾಣ ಹಾಕುವಂತೆ ಹಾಗೂ ಅವರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆಮಾಡಿ ದುರ್ಬಳಕೆ ಮಾಡದಂತೆ...