ಇನ್ನಾ 400 ಕೆ ವಿ ವಿದ್ಯುತ್ ಸಮಸ್ಯೆ ವಿಧಾನ ಪರಿಷತ್ ನಲ್ಲಿ ಪ್ರಸ್ತಾಪ
ಇನ್ನಾ 400 ಕೆ ವಿ ವಿದ್ಯುತ್ ಪವರ್ ಲೈನ್ ಸಮಸ್ಯೆ ಬಗ್ಗೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರು ವಿಧಾನ ಮಂಡಲದಲ್ಲಿ ಧ್ವನಿ ಎತ್ತಿದ್ದಾರೆ. ದಿನಾಂಕ 12.12.2024ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ...