ಪುರಸಭಾ ಸದಸ್ಯ ಸೀತಾರಾಮರನ್ನು ಬಂಧನ ಮಾಡಿದ ಕಾರ್ಕಳ ಪೊಲೀಸರು
ಕಾರ್ಕಳದಲ್ಲಿ ಪುರಸಭಾ ಸದಸ್ಯ ಸೀತಾರಾಮ್ ರನ್ನು ಮಹಾಬಲ ಮೂಲ್ಯ ರ ಮೇಲೆ ಬಡಿಗೆಯಲ್ಲಿ ಮಾಡಿರುವ ಹಲ್ಲೆ ಪ್ರಕರಣದಲ್ಲಿ ಕಾರ್ಕಳ ಪೊಲೀಸರು ಕ್ಷಿಪ್ರ ಗತಿಯಲ್ಲಿ ಬಂಧನ ಮಾಡಿದ್ದಾರೆ. ಸೀತಾರಾಮರು ದೊಣ್ಣೆಯಲ್ಲಿ ಹೊಡೆದ ಹೊಡೆತಕ್ಕೆ ಮಹಾಬಲ ಮೂಲ್ಯರ...