Category : Blog

Your blog category

Blogಮೂಡುಬಿದಿರೆ

ಸಂಜೀವ ಕಾಣಿಯೂರು  ಹೇಳಿಕೆಗೆ  ಮೂಡುಬಿದಿರೆ ಸಂಘ ಖಂಡನೆ

Madhyama Bimba
ಜವಾಬ್ದಾರಿಯುತ ಸರಕಾರಿ ಹುದ್ದೆಯಲ್ಲಿರುವ ಪುತ್ತೂರು ಉಪ ಸಂರಕ್ಷಣಾ ಅಧಿಕಾರಿ ಸಂಜೀವ ಕಾಣಿಯೂರು  ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಮಾಜದ ಧಾರ್ಮಿಕ ನಂಬಿಕೆಯ ಬಗ್ಗೆ ತುಚ್ಚವಾಗಿ, ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ನೀಡಿರುವ...
Blog

ಬೈಕ್ ಕಾರು ಅಪಘಾತ

Madhyama Bimba
ಪ್ರತೀಕ್ (24), ಮುಲ್ಕಿ ಇವರು ದಿನಾಂಕ 20/10/2024 ರಂದು ಅವರ ಸ್ನೇಹಿತ ಕಿರಣ್ ಇವರೊಂದಿಗೆ KA-20-EU-2411 ನೇ ನಂಬ್ರದ ಮೋಟಾರ್ ಸೈಕಲ್‌‌ನಲ್ಲಿ ಸಹ ಸವಾರರನ್ನಾಗಿ ಗ ಕುಳ್ಳಿರಿಸಿ ಕೊಂಡು ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ...
Blog

ಹಿರ್ಗಾನದ ಆರತಿಯವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Madhyama Bimba
*ಶ್ರೀಮತಿ ಆರತಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ* ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ವತಿಯಿಂದ ಕೊಡ ಮಾಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸಂತ...
Blogkarkala

ನಿಂಜೂರು ಜಗನ್ನಾಥ ಶೆಟ್ಟಿ ನಿಧನ

Madhyama Bimba
ನಿಂಜೂರು ಜಗನ್ನಾಥ ಶೆಟ್ಟಿ ನಿಧನನಿಂಜೂರು ನಡಿಮನೆ ಜಗನ್ನಾಥ ಶೆಟ್ಟಿ (78ವ)ಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರುವೀರಪ್ಪ ಮೊಯ್ಲಿ ಯವರ ಕಾಲದಿಂದಲೂ ಇವರು ಸಕ್ರಿಯವಾಗಿ ಕಾಂಗ್ರೆಸ್ಸಿನ ಕಾರ್ಯಕರ್ತರಾಗಿ ದ್ದರು.ಅಕ್ರಮ ಸಕ್ರಮ ಸಮಿತಿಯ ಮಾಜಿ ಸದಸ್ಯರಾಗಿ,...
Blog

ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನ ಸಭೆ

Madhyama Bimba
ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶ ಕಾರ್ಯಕ್ರಮದ ಪೂರ್ವ ಭಾವಿಯಾಗಿ ವಿವಿಧ ಸಮಿತಿಗಳನ್ನು ರಚನೆ ಮಾಡುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಗಣಪತಿ ಹೆಗ್ಡೆ, ಕಮಲಾಕ್ಷ ಕಾಮತ್, ಜಗದೀಶ್...
Blog

ಇನ್ನೋವಾ ಅಪಘಾತ

Madhyama Bimba
ಹುಬ್ಬಳ್ಳಿ ಮೂಲದ ಆರು ಜನರು ಇನೋವಾ ಕಾರಿನಲ್ಲಿ ಆಗುಂಬೆಯಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದಾಗ ಬೆಳಗಿನ ಜಾವ ಐದು ನಲವತ್ತಕ್ಕೆ ಹೆಬ್ರಿ ಅಜೆಕಾರ್ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನಕ್ಕೆ...
Blog

ತಾಲೂಕು ಮಹಿಳಾ ಒಕ್ಕೂಟ ಅಧ್ಯಕ್ಷರಾಗಿ ಯಶೋಧ ಶೆಟ್ಟಿ ಪುನರಾಯ್ಕೆ

Madhyama Bimba
ಕಾರ್ಕಳ ತಾಲೂಕು ಮಹಿಳಾ ಒಕ್ಕೂಟ (ರಿ) ಇದರ 2023 –   24ನೇ ಸಾಲಿನ ಮಹಾಸಭೆಯು ಒಕ್ಕೂಟದ ಕಚೇರಿಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಯಶೋಧ ಎಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನೆರವೇರಿತು. 2023 -24ನೇ ಸಾಲಿನ ವರದಿಯನ್ನು...
Blog

ಕೋಳಿ ಅಂಕ

Madhyama Bimba
ನಿಟ್ಟೆ ಕೆಮ್ಮಣ್ಣುನಲ್ಲಿ ಕೋಳಿ ಅಂಕ: ಪ್ರಕರಣ ದಾಖಲು ಕಾರ್ಕಳ:  ಕಾರ್ಕಳ ತಾಲೂಕು ನಿಟ್ಟೆ  ಗ್ರಾಮದ ಕೆಮ್ಮಣ್ಣು ಎಂಬಲ್ಲಿ ಕೆಲವೊಂದು ಜನರು ಕೋಳಿಗಳ ಕಾಲುಗಳಿಗೆ ಬಾಲನ್ನು ಕಟ್ಟಿ ಕೋಳಿಗಳ ಮೇಲೆ ಹಣವನ್ನು ಪಣವಾಗಿಟ್ಟು ಜೂಜಾಟ ಆಡುತ್ತಿದ್ದಾರೆಂದು ...
Blog

ಬೆಳ್ಮಣ್ ನಲ್ಲಿ ಹಲ್ಲೆ

Madhyama Bimba
ಕಾರ್ಕಳ:  ಕಾರ್ಕಳ ಬೋಳ ಗ್ರಾಮದ ಪ್ರವೀಣ್ ಕುಮಾರ್ (32) ಹಾಗೂ ಪರಿಚಯದ ಸಂತೋಷ್ ಎಂಬವರು ಬೆಳ್ಮಣ್ ಪೇಟೆಯಲ್ಲಿರುವ  ಸೂರಜ್ ಬಾರ್ ಎಂಡ್ ರೆಸ್ಟೋರೆಂಟ್‌ನಲ್ಲಿ ಮದ್ಯಪಾನ  ಮಾಡಿ ಸಂಜೆ ಸುಮಾರು  6.30 ಗಂಟೆಗೆ  ಬೆಳ್ಮಣ್ ಬಸ್...
Blog

ಗ್ರಾಮ ಪಂಚಾಯತ್ ಗಳಿಗೆ ಉಪ ಚುನಾವಣೆ

Madhyama Bimba
ಕಾರ್ಕಳ ತಾಲೂಕಿನ 5 ಗ್ರಾಮ ಪಂಚಾಯಿತಿಗಳಿಗೆ ಉಪ ಚುನಾವಣೆ ವರದಿ. ಹರೀಶ್ ಆಚಾರ್ಯ, ಬೈಲೂರು ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ...

This website uses cookies to improve your experience. We'll assume you're ok with this, but you can opt-out if you wish. Accept Read More