ನಾಳೆ ಡಿ.11ರಂದು ಶಾಲಾ ಕಾಲೇಜುಗಳಿಗೆ ಹಾಗೂ ಸರಕಾರಿ ಕಚೇರಿಗಳಿಗೆ ರಜೆ
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್.ಎಂ. ಕೃಷ್ಣರವರು ಡಿ. 10ರಂದು ನಿಧನರಾಗಿದ್ದು, ಅವರ ಗೌರವಾರ್ಥವಾಗಿ ಡಿ. 11ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ...