ಬೈಲೂರು ಪರಶುರಾಮ ಥೀಮ್ ಪಾರ್ಕ್ ಕೃಷ್ಣ ನಾಯ್ಕ್ ಗೆ ಜಾಮೀನು ಮಂಜೂರು
ಕಾರ್ಕಳ: ಬೈಲೂರು ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮೂರ್ತಿ ನಿರ್ಮಾಣ ಮಾಡಿರುವ ಕೃಷ್ ಆರ್ಟ್ ವಲ್ಡ್‌ನ ಶಿಲ್ಪಿ ಕೃಷ್ಣ ನಾಯ್ಕ್‌ಗೆ ಜಾಮೀನು ಮಂಜೂರು ಆಗಿದೆ.ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಲ್ಪಿ ಕೃಷ್ಣ ನಾಯ್ಕ್‌ಗೆ ಡಿ....