ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ
ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ,ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ...