ಪಂಚ ಗ್ಯಾರಂಟಿಗಳನ್ನು ಅವಮಾನಿಸಿ ಸುದ್ದಿ ಪ್ರಕಟಿಸಿದ ನ್ಯೂಸ್ ಕಾರ್ಕಳ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲು
ಕಾರ್ಕಳ: ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಯನ್ನು ಅವಮಾನಿಸಿ ಸುದ್ದಿ ಪ್ರಕಟಿಸಿರುವ ನ್ಯೂಸ್ ಕಾರ್ಕಳ ಎಂಬ ವೆಬ್ ಚಾನೆಲ್ ನ ವಿರುದ್ಧ ಕ್ರಮಕ್ಕೆ ಅಗ್ರಹಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿಯೋಗ ಕಾರ್ಕಳ...