ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಸಹಾಯಕರಾಗಿದ್ದು, ನಿವೃತ್ತರಾಗಿದ್ದ ಕುಕ್ಕುಂದೂರು ನಕ್ರೆ ಕಿನ್ಯರಕಟ್ಟ ನಿವಾಸಿ ಕೆ ಡೊಂಬಯ್ಯ ಬನಾನ್( 83 ವ) ಏ.17ರಂದು ಸ್ವಗೃಹದಲ್ಲಿ ನಿಧನರಾದರು. ಪತ್ನಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಆಪ್ತ...
ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗೀತಾ.ಜಿ ಯವರು ಅಂಬೇಡ್ಕರ್...
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪ್ರತಿಷ್ಟಿತ ಶಾಲೆ ಯೋಜನೆಯಡಿ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾವಕಾಶ ಕಲ್ಪಿಸಲು ಪ.ಜಾತಿಯ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್ಸೈಟ್...
ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಘಟಕಗಳ ವಿವರ:...
ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ 2024-25 ನೇ ಸಾಲಿನಲ್ಲಿ ಕನಕದಾಸರ ಮುಂಡಿಗೆ ಸಾಹಿತ್ಯ-ತಾತ್ವಿಕ ವಿವೇಚನೆ, ಕರ್ನಾಟಕ ತತ್ವಪದಗಳ ಚಾರಿತ್ರಿಕ ಅಧ್ಯಯನ, ಕನ್ನಡದಲ್ಲಿ ಅನುಭಾವ ಸಾಹಿತ್ಯ-ತಾತ್ವಿಕ ಅಧ್ಯಯನ ಹಾಗೂ ಕನ್ನಡದಲ್ಲಿ ಕೀರ್ತನ...
ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಡಾ|| ಬಿ.ಆರ್ ಅಂಬೇಡ್ಕರ್ರವರ ಜಯಂತಿಯನ್ನು ಬಹಳ ಸಡಗರದಿಂದ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಮ್ಮ ಸಂಸ್ಥೆಯ ಕಾಲೇಜು ವಿಭಾಗದ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ ಕಾಮತ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ರುಡಾಲ್ಫ್...
ಸಂವಿಧಾನ ಶಿಲ್ಪಿ, ಭಾರತರತ್ನಡಾ. ಬಾಬಾ ಸಾಹೇಬ್ ಅಂಬೇಡ್ಕರ್ರವರ 134ನೇ ಜನ್ಮದಿನಾಚರಣೆಯನ್ನು ಕ್ರಿಯೇಟಿವ್ ಕಾಲೇಜಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಮತ್ತು ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್...
ಕಾರ್ಕಳ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಶಾಂತ್ ರಾವ್ ಎಂ ವಿ ಸಹಾಯಕ ಕಾರ್ಯದರ್ಶಿ ಜಿಲ್ಲಾ ಪಂಚಾಯತ್ ಉಡುಪಿ ಇವರು ಹೆಚ್ಚುವರಿ ಪ್ರಭಾರ ವಹಿಸಿ ಕೊಂಡಿರುತ್ತಾರೆ. ಕಾರ್ಯನಿರ್ವಾಹಕ ಅಧಿಕಾರಿಯವರನ್ನು ಕಾರ್ಕಳ ತಾಲೂಕು ಪಂಚಾಯತ್ ಸಹಾಯಕ...
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜನ್ಮ ಜಯಂತಿಯನ್ನು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸುಧಾಕರ ದಾನಶಾಲೆ ಅವರು ಮಾತನಾಡಿ ಅಂಬೇಡ್ಕರ್ ಅವರು ಸಂವಿಧಾನ ರಚನೆಯ ಜೊತೆಗೆ...
ಮುನಿಯಾಲು : ಮುನಿಯಾಲು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಗುರುಪೂಜೆ ನೆರವೇರಿಸಿ ಓಂಜಾರಣಿಗೆ ಆಶಾ ರವಿ ಪೂಜಾರಿ ನೇತ್ರತ್ವದಲ್ಲಿ 14 ಯಾತ್ರಾರ್ಥಿಗಳ ತಂಡವು ಶುಕ್ರವಾರ ಕಾಶೀ ಯಾತ್ರೆ ಕೈಗೊಂಡರು. ಮುನಿಯಾಲು ಬ್ರಹ್ಮಶ್ರೀ ಗುರುನಾರಾಯಣ...
This website uses cookies to improve your experience. We'll assume you're ok with this, but you can opt-out if you wish. AcceptRead More