ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ, ಕಟ್ಟೆಮಕ್ಕಿ ಶಂಕರನಾರಾಯಣ- ಮೇ.13ರಿಂದ 14: ಶ್ರೀ ಬ್ರಹ್ಮಲಿಂಗೇಶ್ವರ ದೇವರ ಶಿಲಾಮಯ ದೇಗುಲ ಲೋಕಾರ್ಪಣೆ ಹಾಗೂ ಪುನಃ ಪ್ರತಿಷ್ಠಾ ಮತ್ತು ಬ್ರಹ್ಮಕಲಶೋತ್ಸವ
ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಶಿಲಾಮಯ ದೇಗುಲ ಲೋಕಾರ್ಪಣೆ ಹಾಗೂ ಪುನಃ ಪ್ರತಿಷ್ಠಾ ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಮೇ. 13 ಬುಧವಾರದಿಂದ ಮೇ. 14ಗುರುವಾರದವರೆಗೆ ಜರಗಲಿದೆ. ಮೇ. 13ರಂದು ಬೆಳಿಗ್ಗೆ...
