ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ
ಬಾಲ್ಯವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ಶೂನ್ಯ ಸಹಿಷ್ಣುತೆ ಹೊಂದಿರುವ ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತ್‌ಗಳನ್ನು ಗುರುತಿಸಿ, ಉಡುಪಿ ಜಿಲ್ಲೆಯಲ್ಲಿ ಒಂದು ಗ್ರಾಮ ಪಂಚಾಯತಿಗೆ ಪ್ರಶಸ್ತಿ ರೂ. 25,000 ಗಳನ್ನು ನೀಡಲು ಆದೇಶಿಸಿದ್ದು, ಅದರಂತೆ 2024-25...
