ಮೈಸೂರು ದಸರಾ ಸಿಎಂ ಕಪ್ ರಾಜ್ಯ ಮಟ್ಟದ ಕ್ರೀಡಾಕೂಟ: ವೆಂಕಟರಮಣ ಮಹಿಳಾ ಕಾಲೇಜಿನ ಪವಿತ್ರ ದ್ವಿತೀಯ
ಮೈಸೂರು ದಸರಾ ಸಿಎಂ ಕಪ್ 2024ನೇ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾದ ಕು. ಪವಿತ್ರ ಇವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕಿಯಾದ...
