ಕಾರ್ಕಳ ಆನೆಕೆರೆಯಲ್ಲಿ ಎಸ್.ಕೆ.ಪಿ.ಎ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ
ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.), ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ, ಕಾರ್ಕಳ ವಲಯದ ವತಿಯಿಂದ ಕಾರ್ಕಳ ಆನೆಕೆರೆಯಲ್ಲಿರುವ ಸದ್ಯೋಜಾತ ಪಾರ್ಕ್ನ ಎಸ್.ಕೆ.ಪಿ.ಎ ಧ್ವಜ ಕಟ್ಟೆಯಲ್ಲಿ ಧ್ವಜಾರೋಹಣ ನೆರವೇರಿಸುವ...
