Category : ಕಾರ್ಕಳ

ಕಾರ್ಕಳ

ಸಮಾಜ ಹಿತಕ್ಕಿಂತ ಕಾಂಗ್ರೆಸ್ ಓಲೈಕೆಯೇ ಅಣ್ಣಪ್ಪ ನಕ್ರೆ, ರಾಘವ ಕುಕ್ಕುಜೆ ಯವರಿಗೆ ಮುಖ್ಯವಾಯಿತೇ?-ಸಮುದಾಯದಕ್ಕೆ ಮೀಸಲಿಟ್ಟ ಹಣ ದುರ್ಬಳಕೆ ಆದಾಗ ಸೊಲ್ಲೆತ್ತಲಿಲ್ಲ ಯಾಕೆ?- ಸಮುದಾಯದ ತಾ.ಪಂ ಮಾಜಿ ಅಧ್ಯಕ್ಷ ಸುಂದರ್ ಬಿ. ಮತ್ತು ಸಂಜೀವ ಮಾಳ ತಿರುಗೇಟು

Madhyama Bimba
ಕಾರ್ಕಳ: ಅಣ್ಣಪ್ಪ ನಕ್ರೆ ಮತ್ತು ವಕೀಲ ರಾಘವ ಕುಕ್ಕುಜೆ ಅವರು ಇಂದು ಕಾಂಗ್ರೆಸ್ ಪ್ರೇರಣೆಯಿಂದ ಸಮಾಜದಲ್ಲಿ ವಿಷ ಬಿತ್ತಲು ಹೊರಟಿರುವುದು ಸರಿಯಲ್ಲ ಎಂದು ತಾ.ಪಂ. ಮಾಜಿ ಅಧ್ಯಕ್ಷ ಸುಂದರ್ ಬಿ. ಮತ್ತು ಮುಖಂಡರಾದ ಸಂಜೀವ...
ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಪಿಯುಸಿ ಸಾಧಕರಿಗೆ ಸನ್ಮಾನ

Madhyama Bimba
ಕಾರ್ಕಳ: ಇತ್ತೀಚೆಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರೋಟರಿ ಕ್ಲಬ್ ಕಾರ್ಕಳ ಸದಸ್ಯರ ಮಕ್ಕಳನ್ನು ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.’ ರೋಟೇರಿಯನ್ ಡಾ. ಪ್ರಭಾ ಹಾಗೂ ರೋಟೇರಿಯನ್ ನಿರಂಜನ್ ಜೈನ್ ಅವರ ಪುತ್ರ...
ಕಾರ್ಕಳ

ಕಾರ್ಕಳದ ನೂತನ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆಗೆ ಶಾಸಕರ ಗೈರು: ಬೇಸರ ವ್ಯಕ್ತಪಡಿಸಿದ ದಲಿತ ಮುಖಂಡರು

Madhyama Bimba
ಕಾರ್ಕಳದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಿ.‌ಆರ್ ಅಂಬೇಡ್ಕರ್ ಭವನದಲ್ಲಿ ಕಾರ್ಕಳ ತಾಲೂಕು ಆಡಳಿತ ವತಿಯಿಂದ ಮೊದಲ ಬಾರಿಗೆ ಹಮ್ಮಿಕೊಳ್ಳಲಾದ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆಗೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಗೈರು ಹಾಜರಾಗಿರುವುದಕ್ಕೆ...
ಕಾರ್ಕಳ

ಕುಕ್ಕುಂದೂರು ಅರ್ಬಿಪಾದೆಯಲ್ಲಿ ಅಕ್ರಮ ಕಲ್ಲುಗಣಿಗಾರಿಕೆ: ಪ್ರಕರಣ ದಾಖಲು

Madhyama Bimba
ಕಾರ್ಕಳ: ಕುಕ್ಕುಂದೂರು ಗ್ರಾಮದ ಶಂಕರಬೆಟ್ಟು ಅರ್ಬಿಪಾದೆ ಎಂಬಲ್ಲಿರುವ ಸರ್ವೇ ನಂಬ್ರ 281 ರಲ್ಲಿರುವ ಕಲ್ಲುಕೋರೆ ಪಾದೆಯಲ್ಲಿ ಅಕ್ರಮ ಗಣಿಕಾರಿಕೆ ನಡೆಸುತ್ತಿರುವವರ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್...
ಕಾರ್ಕಳಹೆಬ್ರಿ

ಮುದ್ರಾಡಿ ಮೇಲ್ಬೆಟ್ಟು ಮದಗ ಅಭಿವೃದ್ಧಿ ಕಾರ್ಯವನ್ನು ವೀಕ್ಷಣೆ

Madhyama Bimba
ಹೆಬ್ರಿ : ಹೆಬ್ರಿ ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ” ನಮ್ಮೂರು ನಮ್ಮ ಕೆರೆ ” ವಿಶೇಷ ಯೋಜನೆಯಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ 1.15 ಎಕರೆ ವಿಸ್ತೀರ್ಣದ ಮುದ್ರಾಡಿ ಮೇಲ್ಬೆಟ್ಟು ಮದಗದ...
ಕಾರ್ಕಳ

ಕ್ರೈಸ್ಟ್‌ಕಿಂಗ್: ಅಂಬೇಡ್ಕರ್ ಜಯಂತಿ ಆಚರಣೆ

Madhyama Bimba
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಪದವಿಪೂರ್ವ ವಿಭಾಗದ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಅವರು ಮುಖ್ಯ ಅತಿಥಿಗಳಾಗಿದ್ದರು. ಅವರು ಮಾತನಾಡಿ ಅಂಬೇಡ್ಕರ್ ಶಿಕ್ಷಣಕ್ಕೆ...
ಕಾರ್ಕಳ

ಕಾರ್ಕಳ ಬಿಜೆಪಿ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Madhyama Bimba
ಕಾರ್ಕಳ : ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಕಾರ್ಕಳ ಬಿಜೆಪಿ ಕಛೇರಿಯಲ್ಲಿ  ಆಚರಿಸಲಾಯಿತು. ಕಾರ್ಕಳ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ...
ಕಾರ್ಕಳ

ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಆಕಸ್ಮಿಕ ಬೆಂಕಿ

Madhyama Bimba
ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿಯ ಛತ್ರಾ ಸಮೀಪ ಬೆಂಕಿ ಅವಘಡ ಸಂಭವಿಸಿದೆ. ಇಂದು ಮಧ್ಯಾಹ್ನ ಸುಮಾರು 12.00 ಗಂಟೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಬೆಂಕಿಯ ಜ್ವಾಲೆಗೆ ಪರಿಸರದ ಮರ ಗಿಡಗಳು ಆಹುತಿಯಾಗಿದೆ. ಸ್ಥಳಕ್ಕೆ...
ಕಾರ್ಕಳ

ಕಾರ್ಕಳ ಪುರಸಭಾ ಮಾಹಿತಿ ಹಕ್ಕು ಅಧಿಕಾರಿ ವಿರುದ್ಧ ಮಾಜಿ ಸದಸ್ಯನಿಂದ ಪ್ರತಿಭಟನೆ

Madhyama Bimba
ಕಾರ್ಕಳ : ಕಾರ್ಕಳ ಪುರಸಭೆಯಲ್ಲಿ ಮಾಹಿತಿ ಹಕ್ಕು ಅಧಿಕಾರಿ ತಾನು ಕೇಳಿದ ದಾಖಲೆಗಳನ್ನು ನೀಡದೆ ಸತಾಯಿಸುತ್ತಿದ್ದಾರೆ ಮಾಹಿತಿ ಕೇಳಿದರೆ ಪೂರ್ಣ ಮಾಹಿತಿ ನೀಡದೆ ತಾವೇ ಮೇಲ್ಮಮನವಿ ಸಲ್ಲಿಸಿ ಉಡಾಪೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿ...
ಕಾರ್ಕಳ

ಬೈಲೂರು ಸರಕಾರಿ ಪ.ಪೂ. ಕಾಲೇಜಿಗೆ ಶೇ.97.3 ಫಲಿತಾಂಶ

Madhyama Bimba
ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು ಇಲ್ಲಿನ ವಿದ್ಯಾರ್ಥಿಗಳು 2026ರ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 148 ವಿದ್ಯಾರ್ಥಿಗಳಲ್ಲಿ 42ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 73 ವಿದ್ಯಾರ್ಥಿಗಳು...

This website uses cookies to improve your experience. We'll assume you're ok with this, but you can opt-out if you wish. Accept Read More