ಕಾರ್ಕಳ ಸರಕಾರಿ ಪಾಲಿಟೆಕ್ನಿಕ್ ರೋಟ್ರಾಕ್ಟ್ ಕ್ಲಬ್ ಪದಗ್ರಹಣ
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಪ್ರಾಯೋಜಿಸಲ್ಪಟ್ಟ ಸರಕಾರಿ ಪಾಲಿಟೆಕ್ನಿಕ್, ಕಾರ್ಕಳ ಇದರ ರೋಟ್ರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭವು ಅ. 26ರಂದು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಕುಮಾರ ಕೆ ಎಂ...
