Category : ಕಾರ್ಕಳ

ಕಾರ್ಕಳ

ಜೇಸಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Madhyama Bimba
ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಸರ್ಕಾರಿ ಪ್ರೌಢಶಾಲೆ ನಕ್ರೆ ಇವರ ಸಹಯೋಗದೊಂದಿಗೆ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ-...
ಕಾರ್ಕಳಹೆಬ್ರಿ

ಕಸ್ತೂರಿ ರಂಗನ್ ವರದಿ : ಜನರಲ್ಲಿ ಗೊಂದಲ ಸೃಷ್ಠಿಸುತ್ತಿರುವ ಕೇಂದ್ರ ಸರ್ಕಾರ – ಜನರ ಮನದಲ್ಲಿ ಆತಂಕ : ಸಂಸದರ ಮೌನ ! – ಮುದ್ರಾಡಿ ಮಂಜುನಾಥ ಪೂಜಾರಿ ಆಕ್ರೋಶ !

Madhyama Bimba
ಹೆಬ್ರಿ : ಕಸ್ತೂರಿರಂಗನ್ ವರದಿ ವಿಚಾರದಲ್ಲಿ 2008 ರಿಂದಲೂ ಕೇಂದ್ರದ ಬಿಜೆಪಿ ಸರ್ಕಾರವು ಜನತೆಗೆ ಗೊಂದಲ ಸೃಷ್ಠಿಸುತ್ತಲೇ ಬಂದಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ವರದಿಯನ್ನು ತಿರಸ್ಕರಿಸಿದ್ದರೂ ಇದೀಗ ಮತ್ತೇ ನೋಟಿಫಿಕೇಶನ್ ಜಾರಿ ಮಾಡುವ ಮೂಲಕ...
ಕಾರ್ಕಳಹೆಬ್ರಿ

ಹೆಬ್ರಿ ಎಸ್.ಆರ್. ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ “ಟ್ಯಾಲೆಂಟ್ ಫೆಸ್ಟ್”

Madhyama Bimba
ವಿದ್ಯಾರ್ಥಿಗಳು ಪಠ್ಯಪುಸ್ತಕದ ಪಾಠಗಳನ್ನು ಅರ್ಥಮಾಡಿಕೊಂಡು ಓದುವುದರ ಜೊತೆಗೆ, ನಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಸಾಧ್ಯ. ಸಿಕ್ಕಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಬೇಕು ಎಂದು ಎಸ್. ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ...
ಕಾರ್ಕಳಹೆಬ್ರಿ

ಜವಾಹರ ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba
ಹೆಬ್ರಿಯ ಜವಾಹರ ನವೋದಯ ವಿದ್ಯಾಲಯದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ 6ನೇ ತರಗತಿಯ ಪ್ರವೇಶಾತಿಗಾಗಿ ಆನ್‌ಲೈನ್ https://navodaya.gov.in ಅಥವಾ  https://cbseitms.rcil.gov.in/nvs ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 7 ರವರೆಗೆ ವಿಸ್ತರಿಸಲಾಗಿದ್ದು ಅಭ್ಯರ್ಥಿಗಳು ಅರ್ಜಿ...
ಕಾರ್ಕಳಹೆಬ್ರಿ

ಕಡ್ತಲ: ವರ್ಗಾವಣೆಗೊಂಡ ಪಿಡಿಓ ಸುರೇಖಾರವರಿಗೆ ಅಭಿನಂದನಾ ಸಮಾರಂಭ

Madhyama Bimba
ಕಡ್ತಲ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿಯಾಗಿ 2 ವರ್ಷಗಳ ಕಾಲ ಪ್ರಭಾರ ಸೇವೆ ಸಲ್ಲಿಸಿ ಇದೀಗ ಹೆಬ್ರಿ ತಾಲೂಕಿನ ಚಾರ ಪಂಚಾಯತ್‌ಗೆ ವರ್ಗಾವಣೆಗೊಂಡ ಸುರೇಖಾರವರನ್ನು ಅಭಿನಂದಿಸಲಾಯಿತು. ಹಾಗೂ ಮರ್ಣೆ ಗ್ರಾಮ ಪಂಚಾಯತ್‌ನಿಂದ ಕಡ್ತಲ ಗ್ರಾಮ...
ಕಾರ್ಕಳ

ರೆಂಜಾಳ ಭೂಕುಸಿತ ಸ್ಥಳದಲ್ಲಿ ಜಿಎಸ್‌ಐ ಬೆಂಗಳೂರು ತಂಡ ಪರಿಶೀಲನೆ

Madhyama Bimba
ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಹೇಡ್ಮೆ ಪ್ರದೇಶದಲ್ಲಿ ಹರಿಪ್ರಸಾದ್ ಹಾಗೂ ಸುಮಿತ್ರ ಎಂಬುವವರ ಮನೆಯ ಸಮೀಪ ಭೂಕುಸಿತ ಉಂಟಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಯವರ ಆದೇಶದಂತೆ ಕಾರ್ಕಳ ತಹಶಿಲ್ದಾರ್‌ರವರ ನಿರ್ದೇಶನದಂತೆ ಘಟನಾ ಸ್ಥಳಕ್ಕೆ ಜಿಎಸ್‌ಐ ಬೆಂಗಳೂರು...
ಕಾರ್ಕಳ

ಕೆರ್ವಾಶೆಯಲ್ಲಿ ಆ. 09ರಂದು ಆಟಿಡೊಂಜಿ ಕೆಸರ್ದ ಕೂಟ

Madhyama Bimba
ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬಿಲ್ಲವ ಗ್ರಾಮ ಸಮಿತಿ ಕೆರ್ವಾಶೆ ಇವರ ನೇತೃತ್ವದಲ್ಲಿ ಆಟಿಡೊಂಜಿ ಕೆಸರ್ದ ಕೂಟ ಆ. 09 ಆದಿತ್ಯವಾರದಂದು  ಕೆರ್ವಾಶೆ ಬಂಗ್ಲೆಗುಡ್ಡೆ ಹುರಿಕುಮೇರು ದಯಾನಂದ ಸಾಲ್ಯಾನ್‌ರವರ ಗದ್ದೆಯಲ್ಲಿ ಜರಗಲಿದೆ....
ಕಾರ್ಕಳಹೆಬ್ರಿ

ಕಡ್ತಲ ಅಂಗನವಾಡಿ ಮಕ್ಕಳಿಗೆ ಬ್ಯಾಗ್ ವಿತರಣೆ

Madhyama Bimba
ಕಡ್ತಲ ಅಂಗನವಾಡಿ ಕೇಂದ್ರದಲ್ಲಿ ದಾನಿ ಸನ್ ಕ್ರಿಯೇಶನ್ ಬೆಂಗಳೂರು ಮಾಲಕರಾದ ಗೌರವಾನ್ವಿತ ಪಾಂಡುರಂಗ ನಾಯಕ್ ಅವರು ನೀಡಿದ ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಐ.ಎ.ಎಸ್ ಅಧಿಕಾರಿ...
ಕಾರ್ಕಳಹೆಬ್ರಿ

ಸಂಕಲಕರಿಯ ಪರಿಸರದಲ್ಲಿ ಚಿರತೆ ಹಾವಳಿ- ಆತಂಕದಲ್ಲಿ ಗ್ರಾಮಸ್ಥರು

Madhyama Bimba
ಮುಂಡ್ಕೂರು ಗ್ರಾಮದ ಸಂಕಲಕರಿಯ ಉಗ್ಗೆದ ಬೆಟ್ಟು ಪರಿಸರದಲ್ಲಿ ಚಿರತೆ ಹಾವಳಿಯಿಂದ ಗ್ರಾಮಸ್ಥರಿಗೆ ಆತಂಕ ಹೆಚ್ಚಾಗಿದೆ. ಹಲವಾರು ಮನೆಯ ನಾಯಿಗಳು, ಕೋಳಿಗಳು ಚಿರತೆಗೆ ಬಲಿಯಾಗಿವೆ. ರಾತ್ರಿ ಹೊತ್ತು ಚಿರತೆ ಮನೆ ಅಂಗಳದಲ್ಲಿ ಸುತ್ತಾಡುವ ದೃಶ್ಯ ನವನೀತ...
ಕಾರ್ಕಳ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಭೇಟಿ

Madhyama Bimba
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ಕಾರ್ಕಳ ತಾಲೂಕು ರೆಂಜಾಳ ಗ್ರಾಮದ ಹೆರ್ಮೆ ಪ್ರದೇಶದಲ್ಲಿ ನಡೆದ ಭೂಕುಸಿತ ಸ್ಥಳಕ್ಕೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಕಾಂಗ್ರೆಸ್ ನಿಯೋಗವು ಭೇಟಿ ನೀಡಿ...

This website uses cookies to improve your experience. We'll assume you're ok with this, but you can opt-out if you wish. Accept Read More