ಇನ್ನಾ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
ಸೌಕರ್ಯಗಳ ಅಭಿವೃದ್ಧಿಗಾಗಿ ಇನ್ನಾ ಗ್ರಾಮ ಪಂಚಾಯತ್ ರೂ 25ಲಕ್ಷ ಅಧಿಕ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು. ಇನ್ನಾ ಗ್ರಾಮ ಪಂಚಾಯತ್ ಕಛೇರಿ ಬಳಿ ಇನ್ನಾ ಗ್ರಾಮ ಪಂಚಾಯತ್ ಸ್ವಂತ ಸಂಪನ್ಮೂಲದಿಂದ...
