ಹೆಬ್ರಿ ಗ್ರಾಮ ಪಂಚಾಯತ್ನಲ್ಲಿ ಸ್ವಾಂತಂತ್ರ್ಯ ದಿನಾಚರಣೆ
ಹೆಬ್ರಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ 80ನೇ ಸ್ವಾಂತಂತ್ರ್ಯ ದಿನಾಚರಣೆ ಧ್ವಜಾರೋಹಣವನ್ನು ಹೆಬ್ರಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ದಿನೇಶ್ ಡಿ ಇ ರವರು ನೆರವೇರಿಸಿದರು. ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ಆಶಯಗಳಿಗೆ ನಾವು ಬದ್ಧರಾಗಿ ಹಕ್ಕು ಮತ್ತು...
