Category : ಕಾರ್ಕಳ

ಕಾರ್ಕಳಹೆಬ್ರಿ

ಬಲ್ಲಾಡಿ ತುಂಡುಗುಡ್ಡೆಯಲ್ಲಿ ವಾರ್ಷಿಕ ಪ್ರತಿಭಾ ಪುರಸ್ಕಾರ

Madhyama Bimba
ಹೆಬ್ರಿ :ಕಲಿಕೆಗೆ ಮಾಧ್ಯಮ ಮುಖ್ಯವಲ್ಲ. ಆಸಕ್ತಿ, ಅಭಿರುಚಿಯನ್ನು ಇಟ್ಟುಕೊಂಡು ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತ ಅನೇಕ ಮಂದಿ ಉನ್ನತ ಉದ್ಯೋಗವನ್ನು ಗಿಟ್ಟಿಸಿಕೊಂಡು ಜೀವನದಲ್ಲಿ ಯಶಸ್ಸನ್ನು ಪಡೆದುಕೊಂಡದ್ದನ್ನು ನಮ್ಮೂರಿನಲ್ಲೇ ಕಾಣುತ್ತಿದ್ದೇವೆ. ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸರಕಾರ...
ಕಾರ್ಕಳಹೆಬ್ರಿ

ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನ

Madhyama Bimba
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರವನ್ನು ಪ್ರಾರಂಭಿಸಲು ಸೊಸೈಟಿ ರಿಜಿಸ್ಟ್ರೇಷನ್ ಆಕ್ಟ್/ ಟ್ರಸ್ಟ್ ಆಕ್ಟ್ ಅಡಿ ನೋಂದಣಿಯಾದ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ...
ಕಾರ್ಕಳಹೆಬ್ರಿ

ರಾಮಾಯಣ- ಮಹಾಭಾರತ ಪರೀಕ್ಷೆ

Madhyama Bimba
ಭಾರತ ಸಂಸ್ಕೃತಿ ಪ್ರತಿಷ್ಠಾನ ರಿ. ಬೆಂಗಳೂರು ಇವರು ನಡೆಸಲ್ಪಡುವ ರಾಮಾಯಣ ಮಹಾಭಾರತ ಪರೀಕ್ಷೆಯನ್ನು ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಒಟ್ಟು 205 ವಿದ್ಯಾರ್ಥಿಗಳು ಬರೆದರು. ನಮ್ಮ ಭಾರತೀಯ...
ಕಾರ್ಕಳ

ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Madhyama Bimba
ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನೆಹರೂರವರ ಭಾವಚಿತ್ರಕ್ಕೆ ಪುಷ್ಟ ನಮನವನ್ನು ಸಲ್ಲಿಸಿ, ಮಕ್ಕಳಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ನಂತರ ಶಿಕ್ಷಕ ವೃಂದದವರಿಂದ ವಿವಿಧ ನೃತ್ಯ,...
ಕಾರ್ಕಳಹೆಬ್ರಿ

ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Madhyama Bimba
ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯವಾಗಿ ರೂಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ-ಮತ್ಸ್ಯ ಕಿಸಾನ್ ಸಮೃದ್ಧಿ ಸಹ ಯೋಜನೆಯಡಿ ಮೀನುಗಾರರು, ಮೀನು ಕೃಷಿಕರು, ಮೀನು ಕಾರ್ಮಿಕರು, ಮೀನು ಮಾರಾಟಗಾರರು, ಮೀನು ಸಾಗಾಣಿಕೆ...
ಕಾರ್ಕಳ

ಕಾರ್ಕಳ ನಗರ ಮಹಿಳಾ ಕಾಂಗ್ರೇಸ್ ಆಶ್ರಯದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ

Madhyama Bimba
  ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಜನ್ಮದಿನಾಚರಣೆಯ ಪ್ರಯುಕ್ತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ವಿವಿದ ಸಾಂಸ್ಕೃತಿಕ ಸ್ಪರ್ಧೆಯನ್ನು ನವಂಬರ್ 17 ರಂದು ಬೆಳಿಗ್ಗೆ 9 ಗಂಟೆಯಿಂದ ಬಿಲ್ಲವ ಸೇವಾ ಸಂಘದ...
ಕಾರ್ಕಳ

ಬೈಲೂರು ಬಿಇಯಂ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ದಿನಾಚರಣೆ ಮತ್ತು ಸ್ಥಳೀಯ ಕೆನರಾ ಬ್ಯಾಂಕ್‌ನಿಂದ ನೀಡಿದ ಉಚಿತ ಸಮವಸ್ತ್ರ ವಿತರಣೆ

Madhyama Bimba
ಬೈಲೂರು: ಜತ್ತನ್ನ ಎಜ್ಯುಕೇಶನ್ ಸೊಸೈಟಿ ಬೈಲೂರು ಇದರ ಆಡಳಿತಕ್ಕೆ ಒಳಪಟ್ಟ ಬಿಇಯಂ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ದಿನಾಚರಣೆಯನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುಜಯ್ ಜತ್ತನ್ನ ಇವರ ಅಧ್ಯಕ್ಷತೆಯಲ್ಲಿ ಶಾಲಾ ಆಟದ ಮೈದಾನದಲ್ಲಿ ಜರಗಿತು. ಈ...
ಕಾರ್ಕಳ

ಕುಕ್ಕುಂದೂರು: 5 ತಲೆಮಾರಿನ ಅಪರೂಪದ ಕುಟುಂಬ

Madhyama Bimba
ಕುಕ್ಕುಂದೂರಿನ ಜೋಡುರಸ್ತೆಯಲ್ಲಿ 5 ತಲೆಮಾರಿನ ಅಪರೂಪ ಕುಟುಂಬವೊಂದಿದೆ. ಹಿರಿಯರಾದ ದೇಜು ಪೂಜಾರ್‍ತಿ ಇವರ ಮಗಳು ಜಲಜಾ ಪೂಜಾರ್‍ತಿ, ಮೊಮ್ಮಗಳು ಲೀಲಾವತಿ, ಮರಿಮಗಳು ಶ್ರೀಮತಿ ರಕ್ಷಿತಾ, ಮರಿಮೊಮ್ಮಗಳು ರಿಷಿಕಾ5 ತಲೆಮಾರಿನ ಕುಟುಂಬದವರಾಗಿದ್ದಾರೆ....
ಕಾರ್ಕಳಹೆಬ್ರಿ

ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Madhyama Bimba
ಕ್ರೀಡೆ ದೈಹಿಕ ಮತ್ತು ಮಾನಸಿಕ ಕ್ಷಮತೆ ಹೆಚ್ಚಿಸುತ್ತದೆ. ಕ್ರೀಡೆ ಮಾನಸಿಕತೆಯ ಮಟ್ಟವನ್ನ ಬೆಳೆಸಿ ಪ್ರೇರಣೆಯನ್ನು ನೀಡುತ್ತದೆ . ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಂಡು ಸ್ಪರ್ಧೆಯಲ್ಲಿ ಆರೋಗ್ಯವಾಗಿ ಸ್ಪರ್ಧಿಸಿ ಬಹುಮಾನವನ್ನು ಗೆಲ್ಲುವಂತೆ ಶುಭನುಡಿಯನ್ನು , ಕ್ರೀಡಾಕೂಟ...
ಕಾರ್ಕಳ

ಕ್ರೈಸ್ಟ್‌ಕಿಂಗ್: ಸಂಭ್ರಮ ಸಡಗರದೊಂದಿಗೆ ಅದ್ದೂರಿಯಾಗಿ ನಡೆದ ‘ಮಕ್ಕಳ ಹಬ್ಬ’

Madhyama Bimba
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಹಿನ್ನೆಲೆಯಲ್ಲಿ “ಮಕ್ಕಳ ಹಬ್ಬ” ಕಾರ್ಯಕ್ರಮ ಅದ್ದೂರಿಯಾಗಿ ಸಂಭ್ರಮ ಸಡಗರದೊಂದಿಗೆ ಸ್ಥಳೀಯ ಗಾಂಧಿ ಮೈದಾನದಲ್ಲಿ ನಡೆಯಿತು. ಕಾರ್ಕಳ ತಹಶೀಲ್ದಾರ್ ಪ್ರದೀಪ್...

This website uses cookies to improve your experience. We'll assume you're ok with this, but you can opt-out if you wish. Accept Read More