ಶಟಲ್ ಬ್ಯಾಡ್ಮಿಂಟನ್ನಲ್ಲಿ ಕ್ರೈಸ್ಟ್ಕಿಂಗ್ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ಕಿಂಗ್...
