Category : ಕಾರ್ಕಳ

ಕಾರ್ಕಳಹೆಬ್ರಿ

ಹೆಬ್ರಿ: ಅನಾರೋಗ್ಯದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ

Madhyama Bimba
ಹೆಬ್ರಿ: ಅನಾರೋಗ್ಯದ ವಿಚಾರವಾಗಿ ಮನನೊಂದು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 26ರಂದು ವರದಿಯಾಗಿದೆ. ಶಿವಪುರದ ಪೂವಪ್ಪ ಪೂಜಾರಿ (83) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ವಿಪರೀತ ಬೀಡಿ ಸೇದುವ ಚಟ ಹೊಂದಿದ್ದು,...
ಕಾರ್ಕಳ

ಕಾರ್ಕಳ ಜೋಡುರಸ್ತೆಯಲ್ಲಿ ಮಾನಸ ಕಂಫರ್ಟ್ಸ್ ಬೋರ್ಡಿಂಗ್ & ಲಾಡ್ಡಿಂಗ್ ಶುಭಾರಂಭ

Madhyama Bimba
ಕಾರ್ಕಳ: ಕಾರ್ಕಳವನ್ನು ಕೇಂದ್ರವಗಿರಿಸಿಕೊಂಡು ಬೆಳೆಯುತ್ತಿರುವ ಜೋಡುರಸ್ತೆಯ ಕಾರ್ಲ ಸಿಟಿಸೆಂಟರ್‌ನ ಕಟ್ಟಡದಲ್ಲಿ ಮಾನಸ ಕಂಫರ್ಟ್ಸ್ ಬೋರ್ಡಿಂಗ್ & ಲಾಡ್ಡಿಂಗ್‌ನ ಉದ್ಘಾಟನಾ ಸಮಾರಂಭವು ಫೆ. 26ರಂದು ನಡೆಯಿತು. ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಡಾ| ವೀರಪ್ಪ ಮೊಯಿಲಿ...
ಕಾರ್ಕಳ

ಬೆಳ್ಮಣ್ ಸರ್ಕಾರಿ ಪದವಿ ಪೂರ್ವ ಕಾಲೇಜು : ಮಾ. ೧ರಂದು ‘ಸ್ನೇಹ ಸೇತು’ ಸಮಾರಂಭ

Madhyama Bimba
ಕಾರ್ಕಳ: ಬೆಳ್ಮಣ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಹಳೆ ವಿದ್ಯಾರ್ಥಿಗಳ ಸಮಾವೇಶ ‘ಸ್ನೇಹ ಸೇತು’ ಕಾರ್ಯಕ್ರಮ ಮಾರ್ಚ್ 1ರ ಭಾನುವಾರ ಕಾಲೇಜು ಮೈದಾನದಲ್ಲಿ...
ಕಾರ್ಕಳ

ಎಣ್ಣೆಹೊಳೆ ದೇವಸ್ಥಾನಕ್ಕೆ ವೀರಪ್ಪ ಮೊಯಿಲಿ ಭೇಟಿ

Madhyama Bimba
ಹೆಬ್ರಿ : ಎಣ್ಣೆಹೊಳೆ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿ ಗುರುವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಸ್ಥಾನದ ವತಿಯಿಂದ ವೀರಪ್ಪ ಮೊಯಿಲಿ ಅವರನ್ನು ಗೌರವಿಸಲಾಯಿತು. ಹರ್ಷ ಮೊಯಿಲಿ, ಕಾಂಗ್ರೆಸ್ ನಾಯಕ...
ಕಾರ್ಕಳಹೆಬ್ರಿ

ನಾಡದೊರೆ ಸಿದ್ಧರಾಮಯ್ಯ ನವರ ಚಿತ್ರ ಬಿಡಿಸಿ ಹಸ್ತಾಂತರಿಸಿದ ಯಶೋಧ ಆಚಾರ್ಯ ನೀರೆ ಬೈಲೂರು 

Madhyama Bimba
ಕಾರ್ಕಳ : ನಾಡ ದೊರೆ ರಾಜ್ಯದ ಮುಖ್ಯಮಂತ್ರಿ ಪಂಚ ಭಾಗ್ಯಗಳ ಸರದಾರ ಸಿದ್ಧರಾಮಯ್ಯ ನವರು ಮತ್ತು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿಯವರ ಪೆನ್ಸಿಲ್ ಚಿತ್ರವನ್ನು ಕಾರ್ಕಳ ತಾಲೂಕಿನ ನೀರೆ ಬೈಲೂರು ಗ್ರಾಮ ಪಂಚಾಯತ್ ಸದಸ್ಯೆ...
ಕಾರ್ಕಳ

ನುಡಿದಂತೆ ನಡೆದ ಸರಕಾರ: ಸಿದ್ಧರಾಮಯ್ಯ

Madhyama Bimba
ಸರಕಾರದ ಮುಂದಿರಿಸಿದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಕಾರ್ಕಳದ ಮಹಾಮಸ್ತಕಾಭಿಷೇಕಕ್ಕೆ ಸರಕಾರದ ವತಿಯಿಂದ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಫೆ. 25ರಂದು ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ನಂತರ ಕುಕ್ಕುಂದೂರು...
ಕಾರ್ಕಳಹೆಬ್ರಿ

 ಮಾಂಟ್ರಾಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ  ನಿರ್ದೇಶಕರ ಆಯ್ಕೆ

Madhyama Bimba
ನೆಲ್ಲಿಕಾರು ಇಲ್ಲಿಯ ಮಾಂಟ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಅಶೋಕ್ ಕುಮಾರ್, ಹಾಲಿ ಉಪಾಧ್ಯಕ್ಷ ಮುಖೇಶ್ ಪೂಜಾರಿ ಸಹಿತ 10 ಮಂದಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿ...
ಕಾರ್ಕಳಹೆಬ್ರಿ

ಹೆಬ್ರಿಯ ಸಾಧಕರಿಗೆ ಚೈತನ್ಯ ಪುರಸ್ಕಾರ

Madhyama Bimba
ಹೆಬ್ರಿ ತಾಣ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಗೆಂಡ ಸೇವೆಯ ಅಂಗವಾಗಿ ಚೈತನ್ಯ ಯುವ ವೃಂದ ಹೆಬ್ರಿ ಆಶ್ರಯದಲ್ಲಿ ಸಾಧಕರಿಗೆ ಅಭಿನಂದನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಧಾರ್ಮಿಕ, ಕೃಷಿ ಕ್ಷೇತ್ರದ ಹಿರಿಯಣ್ಣ ನಾಯ್ಕ್ಕ್ ಬಚ್ಚಪ್ಪು,...
ಕಾರ್ಕಳಹೆಬ್ರಿ

ಜೆಇಇ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ನಾಗಾದೇವ್ ಎಂ.ಜಿ. ಬಿ ಪ್ಲಾನಿಂಗ್ ನಲ್ಲಿ ಜನರಲ್ ಇಡಬ್ಲ್ಯೂಎಸ್ ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನ

Madhyama Bimba
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್. ಟಿ. ಎ.) ವತಿಯಿಂದ ನಡೆಸಲಾದ ಜೆಇಇ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಜನವರಿ ಆವೃತ್ತಿಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಸಂಸ್ಥೆ ಅತ್ಯುತ್ತಮ ಫಲಿತಾಂಶವನ್ನು ಪಡೆದು ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ತನ್ನನ್ನು...
ಕಾರ್ಕಳ

ನಾಳೆ (ಫೆ. 26ರಂದು) ಮಾನಸ ಕಂಫರ್ಟ್ಸ್ ಉದ್ಘಾಟನೆ

Madhyama Bimba
ಕಾರ್ಕಳ ಜೋಡುರಸ್ತೆಯಲ್ಲಿ ಕಾರ್ಲ ಸಿಟಿಸೆಂಟರ್ ಕಟ್ಟಡದಲ್ಲಿ ನೂತನವಾಗಿ ನಿರ್ಮಿಸಿರುವ ಮಾನಸ ಕಂಫರ್ಟ್ಸ್ (ನಾಳೆ) ಫೆ.26 ಗುರುವಾರದಂದು ಬೆಳಿಗ್ಗೆ 10.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಮಾಜಿ ಮುಖ್ಯಮಂತಿಗಳು ಹಾಗೂ ಮಾಜಿ ಕೇಂದ್ರ ಸಚಿವರಾದ ಎಂ. ವೀರಪ್ಪ ಮೊಯಿಲಿ...

This website uses cookies to improve your experience. We'll assume you're ok with this, but you can opt-out if you wish. Accept Read More