ಮುದ್ರಾಡಿ : ಹಣಕಾಸು ಸಾಕ್ಷರತಾ ಸಪ್ತಾಹ ಅಂಗವಾಗಿ ಗ್ರಾಹಕ ಸೇವಾ ಕೇಂದ್ರ ಉದ್ಘಾಟನೆ
ಮುದ್ರಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಣಕಾಸು ಸಾಕ್ಷರತಾ ಸಪ್ತಾಹ 2026ಕಾರ್ಯಕ್ರಮ ಫೆ. 12 ರಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಸಂತಿ ಪೂಜಾರಿ iವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಯುನಿಯನ್...
