ಅನುದಾನಿತ ಪದವಿಪೂರ್ವ ಕಾಲೇಜಿನ ಸಮಸ್ಯೆಗಳ ಪರಿಹಾರಕ್ಕೆ ಶಾಸಕರಿಗೆ ವಿನಂತಿ
ಮೂಡುಬಿದಿರೆ: ಕರ್ನಾಟಕ ರಾಜ್ಯದ ಅನುದಾನಿತ ಪದವಿಪೂರ್ವ ಕಾಲೇಜಿನ ನೌಕರರ ಸಮಸ್ಯೆಗಳನ್ನು ಸರಿಪಡಿಸುವಂತೆ ಕೋರಿ ಇಂದು ಮೂಡುಬಿದಿರೆ ತಾಲೂಕಿನ ಅನುದಾನಿತ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರು ಉಪನ್ಯಾಸಕರು ಮೂಡುಬಿದರೆಯ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರನ್ನು ಭೇಟಿ...