ಕ್ರೈಸ್ಟ್ಕಿಂಗ್: ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವ್ಯಕ್ತಿತ್ವ ವಿಕಸನ ತರಬೇತುದಾರ ಕೀರ್ತನ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ವಿದ್ಯಾರ್ಥಿಗಳ ಜೊತೆ ಮಾತನಾಡುತ್ತಾ ಅವರು “ವಿದ್ಯಾರ್ಥಿಗಳು ಹಲವಾರು ಗುರಿಗಳನ್ನು...
