Category : ಕಾರ್ಕಳ

ಕಾರ್ಕಳ

ಕಾರ್ಕಳ ವಕೀಲರ ಸಂಘದ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ

Madhyama Bimba
ವಕೀಲರ ಸಂಘ ಕಾರ್ಕಳ ಇದರ ವತಿಯಿಂದ ವಕೀಲರ ದಿನಾಚರಣೆಯ ಅಂಗವಾಗಿ ನ್ಯಾಯಾಲಯದ ಆವರಣದಲ್ಲಿ ಕೆ. ಎಮ್. ಸಿ. ಆಸ್ಪತ್ರೆ ಕಾರ್ಕಳ ಇವರಿಂದ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ಡಿ. 3...
ಕಾರ್ಕಳ

ಕಾರ್ಕಳ: ವೆಸ್ಟರ್ನ್ ವತಿಯಿಂದ ಈಸ್ಟರ್ನ್ ಟ್ರೋಫಿ 2025 ಕ್ರಿಕೆಟ್ ಟೂರ್ನಮೆಂಟ್

Madhyama Bimba
ಕಾರ್ಕಳ: ವೆಸ್ಟರ್ನ್ ತಂಡದ ಮೊಹಮ್ಮದ್ ಶಕೀಲ್ ಅವರ ಪ್ರಮುಖ ಆಯೋಜನೆಯಲ್ಲಿ ನಡೆದ 20 ಓವರ್‌ಗಳ ಈಸ್ಟರ್ನ್ ಟ್ರೋಫಿ  -2025 ಕ್ರಿಕೆಟ್ ಟೂರ್ನಮೆಂಟ್ ಕಾರ್ಕಳದಲ್ಲಿ ಕಾರ್ಕಳದಲ್ಲಿ ಒಂದು ವಾರದ ಕಾಲ ಯಶಸ್ವಿಯಾಗಿ ನಡೆಯಿತು. 20ಕ್ಕೂ ಹೆಚ್ಚು...
ಕಾರ್ಕಳ

ಕಾರ್ಕಳ: ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ ಕಾರ್ಯಕ್ರಮ

Madhyama Bimba
ಕಾರ್ಕಳ: ಕರ್ನಾಟಕ ಸರ್ಕಾರ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ತಾಲೂಕು...
ಕಾರ್ಕಳ

ಕಾರ್ಕಳ: ವಿಷ ಸೇವಿಸಿ ಆತ್ಮಹತ್ಯೆ

Madhyama Bimba
ಕಾರ್ಕಳ: ನಿಟ್ಟೆ ಕಲಂಬಾಡಿಪದವು ಮೂಡುಮನೆ ಸದಾನಂದ ಶೆಟ್ಟಿ (69 ವರ್ಷ) ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 02ರಂದು ವರದಿಯಾಗಿದೆ. ಇವರು ಈ ಹಿಂದೆ ಹೊಟೇಲಿನಲ್ಲಿ ವೈಟರ್ ಕೆಲಸ ಮಾಡಿಕೊಂಡಿದ್ದು, ಸಕ್ಕರೆ,...
ಕಾರ್ಕಳ

ಹೆಬ್ರಿ: ವಿಷ ಪದಾರ್ಥ ಸೇವಿಸಿ ಆಸ್ಪತ್ರೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೇ ಮೃತ್ಯು

Madhyama Bimba
ಹೆಬ್ರಿ: ವ್ಯಕ್ತಿಯೋರ್ವರು ವಿಷ ಪದಾರ್ಥ ಸೇವಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೃತ್ಯವಿಗೀಡಾದ ಘಟನೆ ಡಿ. 02ರಂದು ವರದಿಯಾಗಿದೆ. ಮುದ್ರಾಡಿ ಗ್ರಾಮದ ಬಲ್ಲಾಡಿ ಈಶ್ವರನಗರದ ತಮ್ಮು ಪೂಜಾರಿ (78) ಮೃತಪಟ್ಟವರು. ಇವರಿಗೆ ಕುಡಿತದ...
ಕಾರ್ಕಳ

ಕಾರ್ಕಳ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಮೋಟಾರ್ ಸೈಕಲ್ ಡಿಕ್ಕಿ

Madhyama Bimba
ಕಾರ್ಕಳ: ಬೆಳ್ಮಣ್ ಪೇಟೆಯಲ್ಲಿ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಮೋಟಾರ್ ಸೈಕಲ್ ಡಿಕ್ಕಿಯಾದ ಘಟನೆ ಡಿ. 01ರಂದು ವರದಿಯಾಗಿದೆ. ಪೆರ್ಡೂರಿನ ವಸಂತ ಗಾಯಗೊಂಡವರು. ವಸಂತರವರು ರಸ್ತೆ ದಾಟಲು ನಿಂತಿದ್ದ ಸಂದರ್ಭ ಪಡುಬಿದ್ರೆಯಿಂದ ಕಾರ್ಕಳ ಕಡೆಗೆ...
ಕಾರ್ಕಳ

ಐತಿಹಾಸಿಕ ಕಾರ್ಕಳ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಪೂರ್ವಭಾವಿ ಸಿದ್ದತೆ ಆರಂಭ- ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸರಕಾರಕ್ಕೆ ಮನವಿ: ವಿ ಸುನಿಲ್ ಕುಮಾರ್

Madhyama Bimba
ಉಡುಪಿ ಜಿಲ್ಲೆ ಕಾರ್ಕಳ ವಿಧಾನಸಭಾ ಕ್ಷೇತ್ರವು ಜೈನ ಸಮುದಾಯದ ಐತಿಹಾಸಿಕ ಹೆಗ್ಗುರುತುಗಳಾದ ಕಾರ್ಕಳ ಶ್ರೀ ಗೊಮ್ಮಟೇಶ್ವರ ಏಕಶಿಲಾ ಪ್ರತಿಮೆ, ಚತುರ್ಮುಖ ಬಸದಿ, ಆನೆಕೆರೆ ಚತುರ್ಮುಖ ಕೆರೆ ಬಸದಿ, ವರಂಗ ಚತುರ್ಮುಖ ಕೆರೆ ಬಸದಿ, ನಲ್ಲೂರು...
ಕಾರ್ಕಳ

ಕ್ರಿಯೇಟಿವ್ ಕಾಲೇಜಿನಲ್ಲಿ ‘ಸುರಕ್ಷತೆ ಮೊದಲು’ – ಜನಜಾಗೃತಿ ಅಭಿಯಾನ ಕಾರ್ಯಕ್ರಮ

Madhyama Bimba
ಪ್ರಸ್ತುತ ದಿನಮಾನಗಳಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಗ್ನಿ ಅವಘಡ, ಪ್ರಕೃತಿ ವಿಕೋಪಗಳಿಂದ ಸಂಭವಿಸಬಹುದಾದ ದುರ್ಘಟನೆಗಳಿಂದ ನಾವು ಹೇಗೆ ಸುರಕ್ಷಿತರಾಗಿ ನಮ್ಮನ್ನು ಕಾಪಾಡಿಕೊಳ್ಳಬೇಕು ಎಂಬ ಅರಿವನ್ನು ಮೂಡಿಸುವಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ’ಸುರಕ್ಷತೆ ಮೊದಲು’ ಎಂಬ...
ಕಾರ್ಕಳಹೆಬ್ರಿ

ಹೆಬ್ರಿ: ನೇಣು ಬಿಗಿದು ಆತ್ಮಹತ್ಯೆ

Madhyama Bimba
ಹೆಬ್ರಿ: ಮಹಿಳೆಯೋರ್ವರು ಅನಾರೋಗ್ಯದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 1ರಂದು ವರದಿಯಾಗಿದೆ. ಶಿವಪುರ ಕಾಚಿನ ಮಲೆ ಚಲ್ಲಂಟೆ ನಿವಾಸಿ ಮಂಜುಳ ಶೇರಿಗಾರ್(51) ಆತ್ಮಹತ್ಯೆ ಮಾಡಿಕೊಂಡವರು. ಮಂಜುಳರವರು ಮನೆ ಕೆಲಸ ಮಾಡಿಕೊಂಡಿದ್ದು,...
ಕಾರ್ಕಳ

ಕಾರ್ಕಳ: ಪತಿಯಿಂದ ಪತ್ನಿಗೆ ಹಲ್ಲೆ- ಮನನೊಂದು ಪತಿ ಆತ್ಮಹತ್ಯೆ

Madhyama Bimba
ಕಾರ್ಕಳ: ನಿಟ್ಟೆಯಲ್ಲಿ ವ್ಯಕ್ತಿಯೋರ್ವರು ತನ್ನ ಪತ್ನಿಗೆ ಹಲ್ಲೆ ಮಾಡಿ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 01ರಂದು ವರದಿಯಾಗಿದೆ. ನಿಟ್ಟೆಯ ಶಕುಂತಳ ಶೆಟ್ಟಿಯವರ ಪತಿ ಜಗಳವಾಗಿ ಶಕುಂತಳ ಶೆಟ್ಟಿಯವರಿಗೆ ಕೋಲಿನಿಂದ ಹೊಡೆದಿದ್ದರು....

This website uses cookies to improve your experience. We'll assume you're ok with this, but you can opt-out if you wish. Accept Read More