Category : ಕಾರ್ಕಳ

ಕಾರ್ಕಳಹೆಬ್ರಿ

ಪಾದಚಾರಿಗೆ ಸ್ಕೂಟಿ ಡಿಕ್ಕಿ: ಗಾಯ

Madhyama Bimba
ಕಾರ್ಕಳ: ಉದ್ಯಾವರದ ಪ್ರಸಾದ್ ವಿ  ಎಂಬವರ ತಂದೆಯ ಮೇಲೆ ಸ್ಕೂಟಿಯೊಂದು ಡಿಕ್ಕಿ ಹೊಡೆದಿದೆ. ದಿನಾಂಕ 05.10.2024 ರಂದು ಕಾರ್ಕಳ ಕೆದಿಂಜೆ ಗ್ರಾಮದ ರಕ್ತೇಶ್ವರಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ ಇದ್ದುದರಿಂದ ತನ್ನ ತಂದೆಯೊಂದಿಗೆ ಕಾರಿನಲ್ಲಿ ಬಂದು...
ಕಾರ್ಕಳಹೆಬ್ರಿ

ಹೆಬ್ರಿಯಲ್ಲಿ ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

Madhyama Bimba
ಹೆಬ್ರಿ: ಹೆಬ್ರಿಯ ಉಪ ನಿರೀಕ್ಷಕರು ಮಹೇಶ್ ಟಿ.ಎಂರವರು ದಿನಾಂಕ  06.10.2024 ರಂದು ಖಚಿತ ಮಾಹಿತಿಯ ಮೇರೆಗೆ ಶಿವಪುರ-ಪಡುಕುಡೂರು ರಸ್ತೆಯ ಮುಕ್ಕಾಣಿ ಎಂಬಲ್ಲಿ ಬೆಳಿಗ್ಗೆ ಸಮಯ ಸುಮಾರು 09.00ಗಂಟೆಗೆ ವಾಹನ ತಪಾಸಣೆ ಮಾಡುತ್ತಿರುವಾಗ ಸತೀಶ್ ಎಂಬವರು...
ಕಾರ್ಕಳಹೆಬ್ರಿ

ವರಂಗದ ಪ್ರಭಾಕರ ನಾಪತ್ತೆ

Madhyama Bimba
ಹೆಬ್ರಿ: ವರಂಗ ಗ್ರಾಮದ ಪ್ರಭಾಕರ (54) ರವರು ನಾಪತ್ತೆಯಾಗಿದ್ದಾರೆ. ದಿನಾಂಕ 03.10.2024 ರಂದು ಎಂದಿನಂತೆ ಬೆಳಿಗ್ಗೆ 9.00 ಗಂಟೆಗೆ ಮನೆಯಿಂದ ಕೆಲಸಕ್ಕೆಂದು ಹೋದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ...
ಕಾರ್ಕಳ

ಮಾಳದ ನಿವಾಸಿ ನಾರಾಯಣ ಮೃತ್ಯು

Madhyama Bimba
ಕಾರ್ಕಳ: ಮಾಳದ ನಾರಾಯಣ ಎಂಬವರು ಅಸ್ವಸ್ಥರಾಗಿ ಬಿದ್ದು ಮೃತಪಟ್ಟಿದ್ದಾರೆ. ಇವರ ಪುತ್ರ ಮಾಳದ ದೀಕ್ಷಿತ್ ದಿನಾಂಕ 06.10.2024 ರಂದು ಕೆಲಸದ ನಿಮಿತ್ತ ಉಪ್ಪಿನಂಗಡಿಗೆ ಹೋಗಿದ್ದಾಗ ಮನೆಯಲ್ಲಿ ನಾರಾಯಣ (65) ರವರು ಒಬ್ಬರೆ ಇದ್ದು ಸುಮಾರು...
ಕಾರ್ಕಳಹೆಬ್ರಿ

ಸೂರಾಲು: ಭಜನಾ ಸಂಕೀರ್ತನೆಯೊಂದಿಗೆ ಭಕ್ತಿಯ ನಡಿಗೆ ಮಿಯ್ಶಾರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಕಡೆಗೆ

Madhyama Bimba
ಕಾರ್ಕಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ(ರಿ.) ಸೂರಾಲು ಇದರ ಆಶ್ರಯದಲ್ಲಿ ಮಿಯ್ಶಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಸೂರಾಲು ವ್ಯಾಪ್ತಿಯ ಭಕ್ತಾದಿಗಳಿಂದ ಭಜನಾ ಸಂಕೀರ್ತನೆಯೊಂದಿಗೆ ಭಕ್ತಿಯ ನಡಿಗೆ ದೇವಸ್ಥಾನದ ಕಡೆಗೆ ಕಾರ್ಯಕ್ರಮವು ಅ.3ರಂದು...
ಕಾರ್ಕಳ

ಕಾರ್ಕಳ ಆರಾಮ್ ಫರ್ನಿಚರ್‌ನಲ್ಲಿ ಪಿಜನ್ ಕಂಪೆನಿಯ ವಿಶೇಷ ಕೊಡುಗೆ

Madhyama Bimba
ಕಾರ್ಕಳ: ಕಾರ್ಕಳದಲ್ಲಿ ಕಳೆದ 50ವರ್ಷದಿಂದ ಆರಾಮ್ ಇಂಡಸ್ಟ್ರೀಸ್ ಮೂಲಕ ಉತ್ಕೃಷ್ಟ ಗುಣಮಟ್ಟದ ಸೇವೆಯೊಂದಿಗೆ ಗ್ರಾಹಕರ ವಿಶ್ವಾರ್ಹತೆಯ ಮೂಲಕ ಕಾರ್ಯಾಚರಿಸುತ್ತಿರುವ ಆರಾಮ್ ಫರ್ನಿಚರ್‌ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಅ. 4ರಿಂದ 12ರವರೆಗೆ ಪಿಜನ್ ಕಂಪನಿಯ ವಿಶೇಷ...
ಕಾರ್ಕಳಮೂಡುಬಿದಿರೆ

ಪಂಚಾಯತ್ ನೌಕಕರ ಮುಷ್ಕರ: ಜನಸೇವೆಯಲ್ಲಿ ವ್ಯತ್ಯಯ

Madhyama Bimba
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಪಂಚಾಯತ್ ನೌಕಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಇಂದು ಕೂಡ ಮುಂದುವರಿದಿದೆ. ಪಂಚಾಯತ್ ಪಿಡಿಒ, ಕಾರ್ಯದರ್ಶಿಗಳು ಸೇರಿದಂತೆ ಇತರ ಸಿಬ್ಬಂದಿಗಳು ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ...
ಕಾರ್ಕಳ

ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೋಟೋಗ್ರಾಫಿ ತರಬೇತಿ ಕಾರ್ಯಗಾರ.

Madhyama Bimba
ಶಿರ್ವ ಸಂತ ಮೇರಿ ಪದವಿಪೂರ್ವ ಕಾಲೇಜು ಇದರ ಎನ್‌ಎಸ್‌ಎಸ್ ವಾರ್ಷಿಕ ಶಿಬಿರದ ಅಂಗವಾಗಿ ಫೋಟೋಗ್ರಫಿ ಕಾರ್ಯಗಾರ ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ವಿಜಯ ಕರ್ನಾಟಕ ವರದಿಗಾರ ಉದಯ್ ಮುಂಡ್ಕೂರು ಸಂಪನ್ಮೂಲ...
ಕಾರ್ಕಳಹೆಬ್ರಿ

ಶಾಲಾ ಬಸ್ಸಿನ ಚಾಲಕನಿಗೆ ಹಲ್ಲೆ: ಪ್ರಕರಣ ದಾಖಲು

Madhyama Bimba
ಕಾರ್ಕಳ: ವಿರುದ್ಧ ದಿಕ್ಕಿನಿಂದ ಮೋಟಾರ್ ಸೈಕಲನ್ನು ಚಲಾಯಿಸಿಕೊಂಡು ಬಂದು ಶಾಲಾ ಬಸ್ಸನ್ನು ಅಡ್ಡ ಹಾಕಿ ಅದರ ಚಾಲಕನನ್ನು ಬಸ್ಸಿನಿಂದ ಎಳೆದು ಹಾಕಿ ಹಲ್ಲೆ ನಡೆದ ಘಟನೆ ಅ. 4ರಂದು ನಡೆದಿದೆ. ಕಾರ್ಕಳ ಶ್ರೀಭುವನೇಂದ್ರ ರೆಸಿಡೆನ್ಸಿಯಲ್...
ಕಾರ್ಕಳ

ಮೂಡಾ ಸೈಟು ಹಿಂದಿರಿಗಿಸಿರುವುದು ಭಯದ ಶರಣಾಗತಿಯಲ್ಲ: ಬಿಪಿನಚಂದ್ರ ಪಾಲ್ ನಕ್ರೆ

Madhyama Bimba
ಮೂಡಾ ಸೈಟುಗಳನ್ನು ಹಿಂದಿರುಗಿಸುವ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರ ಮಡದಿ ಪಾರ್ವತಿಯವರು ತನ್ನ ಸತೀ ಧರ್ಮದೊಂದಿಗೆ ಪತಿಯ ರಾಜಧರ್ಮವನ್ನು ಎತ್ತಿ ಹಿಡಿದಿದ್ದಾರೆ. ಇದನ್ನು ಸೋಲಿನ ಭಯದ ಶರಣಾಗತಿ ಎಂದು ವ್ಯಾಖ್ಯಾನಿಸಲಾಗದು ಎಂದು ಉಡುಪಿ ಜಿಲ್ಲಾ...

This website uses cookies to improve your experience. We'll assume you're ok with this, but you can opt-out if you wish. Accept Read More