ಮುದ್ರಾಡಿ: ದಾನಿಗಳಿಂದ ಕೊಡಮಾಡಲ್ಪಟ್ಟ ಕಂಪ್ಯೂಟರ್ ಮತ್ತು ಪ್ರಿಂಟರ್ ಹಸ್ತಾಂತರ
ಮುದ್ರಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ದಾನಿಗಳಿಂದ ಕೊಡಮಾಡಲ್ಪಟ್ಟ ಕಂಪ್ಯೂಟರ್ ಮತ್ತು ಪ್ರಿಂಟರ್ ಹಸ್ತಾಂತರ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಸಂತಿ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಫೆ.12 ರಂದು ನಡೆಯಿತು. ದಾನಿಗಳಾದ ರೂಪೇಶ್ ಶೆಟ್ಟಿ, ವಾಸುದೇವ...
