ಕರಾಯ: ಕಲ್ಲೇರಿ ಪಂಜಿಕುಡೇಲು ಸುಂದರ ಕೋಟ್ಯಾನ್ (83) ಫೆ.14ರಂದು ಅಲ್ಪಕಾಲದ ಅಸೌಖ್ಯದಿಂದ ಕಾರ್ಕಳದ ಮಿಯಾರು ಶ್ಯಾಮ ಸುಂದರ ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ವೇಣೂರು ಎಸ್ ಡಿ ಎಂ ಐ ಟಿ ಐ ಯಲ್ಲಿ...
ಕಾರ್ಕಳ: ವ್ಯಕ್ತಿಯೋರ್ವರು ಮನೆಯಲ್ಲಿ ಕುಳಿತಿರುವ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಮುಂಡ್ಕೂರು ಕುದ್ರೆಬೆಟ್ಟು ನಿವಾಸಿ ರಮೇಶ್ (62) ಮೃತಪಟ್ಟವರು. ರಮೇಶ್ರವರು ಹೊಟೆಲ್ ಸಪ್ಲೇಯರ್ ಕೆಲಸ ಮಾಡಿಕೊಂಡಿದ್ದು, ಮನೆಯಲ್ಲಿ ಒಬ್ಬರೆ ವಾಸವಾಗಿದ್ದರು. ಇವರಿಗೆ ವಿಪರೀತ ಮಧ್ಯಪಾನ...
ಕಾರ್ಕಳ: ಯವಕನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ಫೆ. 19ರಂದು ವರದಿಯಾಗಿದೆ. ಯರ್ಲಪಾಡಿಯ ಸುಹೇಶ್ (22) ಮೃತಪಟ್ಟವರು. ಇವರಿಗೆ ೧೫ ದಿನಗಳಿಂದ ಕೆಮ್ಮಿನಿಂದ ಬಳಲುತ್ತಿದ್ದು ಔಷಧಿ ಮಾಡುತ್ತಿದ್ದರು. ಮನೆಯಲ್ಲಿ ಕುಳಿತಿದ್ದವರು ಒಮ್ಮೆಲೆ ಬೊಬ್ಬೆ ಹಾಕುತ್ತಾ ಕೆಳಗೆ...
ಹೆಬ್ರಿ : ಕೃಷಿಲೋಕ ಮುನಿಯಾಲಿನ ಗೋಧಾಮವನ್ನು ಕಂಡು ಯುವಕರು ಕೃಷಿಯಲ್ಲಿ ತೊಡಗಿ ಸುಂದರ ಬದುಕು ಕಟ್ಟಿಕೊಳ್ಳಬೇಕು ಎಂದು ಪ್ರಕೃತಿಯಿಂದ ಪ್ರಕೃತಿಗೆ ಎಂಬ ವಿನೂತನ ಪರಿಕಲ್ಪನೆಯಲ್ಲಿ ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ 21 ರ ತನಕ...
ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಘಟಕ ಇದರ ವತಿಯಿಂದ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜನ್ಮದಿನಾಚರಣೆಯ ಪ್ರಯುಕ್ತ ಕಾರ್ಕಳ ಆನೆಕೆರೆ ಬಳಿಯ ಸಿಗಡಿ ಕೆರೆಯಲ್ಲಿ ಕಾಳಿಕಾಂಬ ಪರಿಸರಕ್ಕೆ ಶುದ್ಧ...
ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನಾಚರಣೆಯನ್ನು (ICCD) ಹೃದಯಸ್ಪರ್ಶಿ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಮಕ್ಕಳು, ಅವರ ಪಾಲಕರು ಹಾಗೂ ಕ್ಯಾನ್ಸರ್ ಗೆದ್ದ ಬದುಕಿನ ಹೋರಾಟಗಾರರು ಒಂದಾಗಿ ಸೇರಿ...
ಕಾರ್ಕಳ: ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ, ರೋಟರಿ ಕ್ಲಬ್ ಕಾರ್ಕಳ, ಜೇಸಿಐ ಕಾರ್ಕಳ, ವಿಜೇತ ವಿಶೇಷ ಶಾಲೆ ಇದರ ಸಹಯೋಗದಲ್ಲಿ ವಿಜೇತ ಶಾಲೆಯಿಂದ ಬಂಡಿ ಮಠ...
ಕಾರ್ಕಳ: ವ್ಯಕ್ತಿಯೋರ್ವರ ಮೇಲೆ ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ಮಾಡಿದ ಘಟನೆ ಫೆ. 17ರಂದು ವರದಿಯಾಗಿದೆ. ನಂದಳಿಕೆ ಗ್ರಾಮದ ಸುಧೀರ್ ಶೆಟ್ಟಿ (46) ಹಲ್ಲೆಗೊಳಗಾದವರು. ಸುಧೀರ್ರವರು ಕಾರಿನಲ್ಲಿ ಮಂಜುರವರನ್ನು ನಂದಳಿಕೆಗೆ ಬಿಡಲು ಹೋಗುತ್ತಿರುವಾಗ ನಂದಳಿಕೆ ಗ್ರಾಮದ...
ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 3ನೇ ದಿನದ ವಾರ್ಷಿಕ ವಿಶೇಷ ಶಿಬಿರ ವಿಜೇತ ವಿಶೇಷ ಶಾಲೆಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಪುರಸಭೆ ಅಧ್ಯಕ್ಷರಾದ ಸುಬಿತ್...
ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್-1) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ...
This website uses cookies to improve your experience. We'll assume you're ok with this, but you can opt-out if you wish. AcceptRead More