ಜೋಡುರಸ್ತೆಯಲ್ಲಿ ಎನ್ಪಿ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ನೂತನ ಮಳಿಗೆ ಶುಭಾರಂಭ
ಕಾರ್ಕಳ: ಜೋಡುರಸ್ತೆಯ ಸಹಕಾರ ಸಿಂಧೂರ ಕಾಂಪ್ಲೆಕ್ಸ್ನ ಕೆಳ ಮಹಡಿ ಹಾಗೂ ಎರಡನೇ ಮಹಡಿಯಲ್ಲಿ ಎನ್ಪಿ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ಸ್ ನೂತನ ಮಳಿಗೆ ಶುಕ್ರವಾರ ಶುಭಾರಂಭಗೊಂಡಿತು. ಸಭಾ ಕಾರ್ಯಕ್ರಮವನ್ನು ಎನ್ಪಿ ಗ್ರೂಪ್ನ ವಾಸುದೇವ ಭಟ್ ಅವರ...
