ಕ್ರೈಸ್ಟ್ಕಿಂಗ್: ಸಂಭ್ರಮ ಸಡಗರದ ಶಿಕ್ಷಕರ ದಿನಾಚರಣೆ
ಕಾರ್ಕಳ: ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಶಿಕ್ಷಕ ರಕ್ಷಕ ಸಂಘದ ಆಶ್ರಯದಲ್ಲಿ ಸಂಸ್ಥೆಯ ನೂತನ ಕಾಲೇಜು ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಡುಪಿಯ ಮಿಲಾಗ್ರಿಸ್ ಕಾಲೇಜಿನ...
