ಕ್ರೈಸ್ಟ್‌ಕಿಂಗ್: ಪ್ರತಿಭಾ ಕಾರಂಜಿಯ ಭಾವಗೀತೆ ಸ್ಪರ್ಧೆಯಲ್ಲಿ ಅಕ್ಷರ್ ಕುಮಾರ್ ಜಿಲ್ಲಾಮಟ್ಟಕ್ಕೆ ಆಯ್ಕೆ
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ, ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳು, ಕಾರ್ಕಳ ಇವರ ಜಂಟಿ ಸಹಯೋಗದಲ್ಲಿ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ...
