Category : ಕಾರ್ಕಳ

ಕಾರ್ಕಳಹೆಬ್ರಿ

ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ

Madhyama Bimba
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತವಾದ ವಿಶ್ವ ವಿದ್ಯಾನಿಲಯ ಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ...
ಕಾರ್ಕಳ

ಸೂರಿಮಣ್ಣು ಭಜನಾ ಸುವರ್ಣ ಸಂಭ್ರಮ ಮತ್ತು ಋಕ್ ಸಂಹಿತಾ ಮಹಾಯಾಗದ ಆಮಂತ್ರಣ ಪತ್ರ ಬಿಡುಗಡೆ

Madhyama Bimba
ಶಿವಪುರ : ಭಜನೆಗೆ ಅಪಾರವಾದ ಶಕ್ತಿಯಿದೆ, ದೇವರನ್ನು ಒಲಿಸಲು ಭಜನೆಯೇ ಸುಲಭದ ಮಾರ್ಗ, ಭಜನೆಯ ಮಹಾಶಕ್ತಿಯನ್ನು ಸದಾಶಿವ ಉಪಾಧ್ಯಾಯರು ಸೂರಿಮಣ್ಣಿನ ಪವಿತ್ರ ಕ್ಷೇತ್ರದಲ್ಲಿ ಸಾಧಿಸಿ ತೋರಿಸಿದ್ದಾರೆ. ಆ ಭಜನೆ ಈಗ ಸುವರ್ಣ ಸಂಭ್ರಮದಲ್ಲಿರುವುದು ವಿಶೇಷವಾಗಿದೆ...
ಕಾರ್ಕಳ

ಬಹುಕಾಲದ ಬೇಡಿಕಯಾಗಿದ್ದ 8 ಕಾಲುಸಂಕ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ: ಧನ್ಯವಾದ ತಿಳಿಸಿದ ಉದಯ ಶೆಟ್ಟಿ ಮುನಿಯಾಲು

Madhyama Bimba
ಅನೇಕ ವರ್ಷಗಳಿಂದ ಕಾರ್ಕಳದ ಗ್ರಾಮೀಣ ಭಾಗದ ಜನರ ಬೇಡಿಕೆಯಾಗಿಯೇ ಉಳಿದಿದ್ದ 8 ಕಾಲುಸಂಕ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಅನುದಾನ ಬಿಡುಗಡೆಗೊಳಿಸುವಲ್ಲಿ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ...
ಕಾರ್ಕಳಹೆಬ್ರಿ

ಸೂರಿಮಣ್ಣು ಮಠಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ

Madhyama Bimba
ಹೆಬ್ರಿ ತಾಲ್ಲೂಕಿನ ಶಿವಪುರ ಸೂರಿಮಣ್ಣು ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಇತ್ತೀಚೆಗೆ ಭೇಟಿ ನೀಡಿದರು. ಸೂರಿಮಣ್ಣು ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಮುಖ್ಯಸ್ಥ ಸದಾಶಿವ ಉಪಾಧ್ಯಾಯ, ವಿದ್ವಾನ್ ರವಿರಾಜ ಉಪಾಧ್ಯಾಯ,...
ಕಾರ್ಕಳ

ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರ ವೇತನ ಬಿಡುಗಡೆ ಇದು ಸಹಜ ಪ್ರಕ್ರಿಯೆ, ಇದರಲ್ಲಿ ಶಾಸಕರ ಯಾವುದೇ ಪಾತ್ರವಿಲ್ಲ- ಪ್ರಚಾರಕ್ಕಾಗಿ ಗಿಮಿಕ್‌ಗಳನ್ನು ಬಿಟ್ಟು ಶಾಸಕರು ಕ್ಷೇತ್ರದ ಅಭಿವೃದ್ಧಿಯ ಕಡೆಗೆ ಗಮನ ನೀಡಲಿ: ಶ್ರೀಮತಿ ಭಾನು ಭಾಸ್ಕರ ಪೂಜಾರಿ

Madhyama Bimba
ಭಾರತದ ಪ್ರತಿ ಹಳ್ಳಿಯ ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ, ಮಹಿಳೆಯರ ಮೇಲಿನ ಕಾಳಜಿಯಿಂದ ಕೇಂದ್ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ 2005 ಇಸವಿಯಲ್ಲಿ ಆಶಾ ಕಾರ್ಯಕರ್ತೆಯರ ಹುದ್ದೆಯನ್ನು ಹುಟ್ಟುಹಾಕಿತು....
ಕಾರ್ಕಳ

ರೋಟರಿಯಿಂದ ಹೊಸ ವರ್ಷಾಚರಣೆ ಮತ್ತು ವಿವಿಧ ವೃತ್ತಿ ಸಾಧಕರಿಗೆ ಸನ್ಮಾನ

Madhyama Bimba
ಅಂತರಾಷ್ಟ್ರೀಯ ಸೇವಾ ಸಂಸ್ಥೆ ರೋಟರಿಯಲ್ಲಿ ಜನವರಿ ತಿಂಗಳನ್ನು ‘ವೃತ್ತಿ ಸೇವಾ ಮಾಸಾಚಾರಣೆ’ಯನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಅಂತೆಯೇ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಸಂಸ್ಥೆಯವರಿಂದ ಕಾರ್ಕಳದ ವಿವಿಧ ಕ್ಷೇತ್ರಗಳಲ್ಲಿನ ಬೇರೆ ಬೇರೆ ವೃತ್ತಿಗಳನ್ನು ಪ್ರಾಮಾಣಿಕವಾಗಿ...
ಕಾರ್ಕಳ

ಜ. 14ರಿಂದ 16: ಕಾರ್ಕಳ ಪತ್ತೊಂಜಿಕಟ್ಟೆ ಶ್ರೀ ದತ್ತಾತ್ರೇಯ ಮೂಕಾಂಬಿಕಾ ದೇವಸ್ಥಾನದಲ್ಲಿ ವರ್ಧಂತ್ಯುತ್ಸವ

Madhyama Bimba
ಕಾರ್ಕಳ: ಪತ್ತೊಂಜಿಕಟ್ಟೆ ಶ್ರೀ ದತ್ತಾತ್ರೇಯ ಮೂಕಾಂಬಿಕಾ ದೇವಸ್ಥಾನದಲ್ಲಿ 41 ವರ್ಧಂತ್ಯುತ್ಸವವು ಜ. 14ರಂದು ಆರಂಭಗೊಂಡು ಜ. 16ರವರೆಗೆ ನಡೆಯಲಿದೆ. ಜ. 14ರಂದು ಗಣಹೋಮ, ನವಕ ಪ್ರಧಾನ ಹೋಮ, ಮಧ್ಯಾಹ್ನ ಮಹಾಪೂಜೆ, ಶ್ರೀ ನಾಗದೇವರಿಗೆ ಆಶ್ಲೇಷಾ...
ಕಾರ್ಕಳ

ನಕ್ರೆ ಪರಪು ಮನೆಯಲ್ಲಿ ಕಳ್ಳತನ

Madhyama Bimba
ಕಾರ್ಕಳ: ಕುಕ್ಕುಂದೂರು ಗ್ರಾಮದ ನಕ್ರೆ ಪರಪ್ಪು ಶ್ರೀನಿವಾಸ ನಾರಾಯಣ ಮೂಲ್ಯ(41)ರವರ ಮನೆಯಲ್ಲಿ ಕಳ್ಳತನವಾದ ಘಟನೆ ವರದಿಯಾಗಿದೆ. ಯಾರೋ ಕಳ್ಳರು ಮುಖ್ಯ ಬಾಗಿಲನ್ನು ತೆರೆದು ಒಳಪ್ರವೇಶಿಸಿ ಬೆಡ್ ರೂಮ್‌ನ ಕಪಾಟಿನಲ್ಲಿದ್ದ ಬೆಳ್ಳಿಯ ಸಣ್ಣ ದೀಪ -2,...
ಕಾರ್ಕಳ

ಕೆಂಪುಕಲ್ಲು, ಹೊಯಿಗೆ, ಎಂ ಸ್ಯಾಂಡ್ ಸಾಗಾಟ ವಾಹನಗಳಿಗೆ ಸ್ಪೀಡ್ ಗವರ್ನರ್ ಕಡ್ಡಾಯ

Madhyama Bimba
ಕಾರ್ಕಳ: ಉಡುಪಿ ರೋಡ್ ಸೇಫ್ಟಿ ಅಥಾರಿಟಿ ನಿರ್ಧಾರ ಪ್ರಕಾರ 6 ಚಕ್ರ ಮತ್ತು ಅದಕ್ಕಿಂತ ಜಾಸ್ತಿ ಇರುವಂತಹ ಎಂಎಂಆರ್‌ಡಿ ಕಾಯ್ದೆ ಅಡಿಯಲ್ಲಿ ಬರುವ ಕೆಂಪು ಕಲ್ಲು, ಹೊಯಿಗೆ,  ಎಂ ಸ್ಯಾಂಡ್ ಇತ್ಯಾದಿ ಸಾಗಾಟ ಮಾಡುವಂತಹ...
ಕಾರ್ಕಳ

ಕಾರ್ಕಳವನ್ನು ಪ್ರೀತಿಸುವವನು ಕಾರ್ಕಳದ ಪ್ರವಾಸೋದ್ಯಮವನ್ನು ಬೆಳೆಸುತ್ತಾನೆಯೇ ಹೊರತು ತನ್ನ ರಾಜಕೀಯದ ಚಟಕ್ಕೆ ಪ್ರವಾಸೋದ್ಯಮವನ್ನು ಕೊಲ್ಲುವುದಿಲ್ಲ- ಮುನಿಯಾಲು ಉದಯಕುಮಾರ್ ಶೆಟ್ಟಿಯ ಕುಕೃತ್ಯದಿಂದ ಪರಶುರಾಮ ಥೀಮ್ ಪಾರ್ಕ್ ಈ ಸ್ಥಿತಿಗೆ ಬಂದಿರುವುದು: ರಾಕೇಶ್ ಶೆಟ್ಟಿ

Madhyama Bimba
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಪ್ರವಾಸೋದ್ಯಮಕ್ಕೆ ಕಿರೀಟ ಪ್ರಾಯವಾಗಬೇಕಾಗಿದ್ದ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ನಿರ್ಮಾಣವಾಗಿದ್ದ ಪರಶುರಾಮ ಥೀಮ್ ಪಾರ್ಕ್ ಇವತ್ತಿಗೆ ನಿರ್ಜನ ಪ್ರದೇಶವಾಗಿ ಬದಲಾಗಿದ್ದು ಕಳ್ಳಕಾಕರ ಅನೈತಿಕ ಚಟುವಟಿಕೆಗಳ ತಾಣವಾಗುವ ಭೀತಿ ಸೃಷ್ಟಿಯಾಗಿದೆ ಎಂದು...

This website uses cookies to improve your experience. We'll assume you're ok with this, but you can opt-out if you wish. Accept Read More