Category : ಕಾರ್ಕಳ

ಕಾರ್ಕಳ

ರಾಜ್ಯ ಮಟ್ಟದ ಎಲೆಕ್ಟ್ರಾನಿಕ್ಸ್ ಟೆಕ್ನಿಷಿಯನ್ ಗಳಿಗೆ 3 ದಿನದ ತರಬೇತಿ

Madhyama Bimba
ಮೂಡುಬಿದಿರೆ: ಮೂಡುಬಿದಿರೆ ತನ್ಮಯ್ ಟೆಕ್ನಾಲಜೀಸ್ ನೇತೃತ್ವದಲ್ಲಿ ತ್ರಿಭುವನ್ ಜೇಸಿ, ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ರಾಜ್ಯ ಮಟ್ಟದ ಎಲೆಕ್ಟ್ರಾನಿಕ್ಸ್ ಟೆಕ್ನಿಷಿಯನ್ ಗಳಿಗೆ 3 ದಿನದ ಆಂಡ್ರಾಯ್ಡ್, ಸ್ಮಾರ್ಟ್ ಟಿವಿಯ ಚಿಪ್ ಲೆವೆಲ್, ಸಾಫ್ಟ್ವೇರ್, ಪ್ಯಾನೆಲ್ ತರಬೇತಿ...
ಕಾರ್ಕಳಹೆಬ್ರಿ

 ಶಿರ್ಲಾಲು ನಾಲ್ಕೂರು ನರಸಿಂಗ ರಾವ್  ಕಾಲೇಜು ಪ್ರೌಢ ಶಾಲಾ ವಿಭಾಗದ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ-ಅಧ್ಯಕ್ಷರಾಗಿ ಪ್ರಕಾಶ್ ಪೂಜಾರಿ ಕೆರ್ವಾಶೆ, ಕಾರ್ಯದರ್ಶಿಯಾಗಿ ಶೀತಲ್ ಜೈನ್ ಶಿರ್ಲಾಲು

Madhyama Bimba
ನಾಲ್ಕೂರು ನರಸಿಂಗ ರಾವ್ ಸ್ಮಾರಕ ಸರಕಾರಿ ಪದವಿ ಪೂರ್ವ ಕಾಲೇಜು, ಶಿರ್ಲಾಲು ಪ್ರೌಢಶಾಲಾ ವಿಭಾಗ ನೂತನ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯ ಸಭೆ ನಡೆಸಲಾಯಿತು. ನೂತನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪ್ರಕಾಶ್...
ಕಾರ್ಕಳ

ಸರ್ಕಾರದ ಜನವಿರೋಧಿ ಧೋರಣೆಗಳನ್ನು ಜನಸಾಮಾನ್ಯರು ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು? – ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಮಹಾವೀರ ಹೆಗ್ಡೆ

Madhyama Bimba
ಕಾರ್ಕಳ: ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗ್ರಾಮೀಣ ಜನತೆಯ ಹಾಗೂ ಬಡವರ ಹಕ್ಕುಗಳನ್ನು ಒಂದೊಂದಾಗಿ ಕಸಿದುಕೊಳ್ಳುತ್ತಿದೆ. ಜನಹಿತವನ್ನು ಸಂಪೂರ್ಣವಾಗಿ ಮರೆತಿರುವ ಈ ಸರ್ಕಾರದ ಜನವಿರೋಧಿ ಧೋರಣೆಗಳನ್ನು ಜನಸಾಮಾನ್ಯರು ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು? ಈ...
ಕಾರ್ಕಳಹೆಬ್ರಿ

ಅಕ್ಟೋಬರ್ 05 ರಂದು ಕಾರ್ಕಳದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ: ನವೀನ್ ನಾಯಕ್

Madhyama Bimba
ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು, ಬಡವರು ಹಾಗೂ ರೈತರ ಸಮಸ್ಯೆಗಳ ಕಡೆಗಣನೆ ಮತ್ತು ಸಾರ್ವಜನಿಕರಿಗೆ ಎದುರಾಗುತ್ತಿರುವ ವಿವಿಧ ಆಡಳಿತಾತ್ಮಕ ಸಮಸ್ಯೆಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲದ ವತಿಯಿಂದ ಅಕ್ಟೋಬರ್...
ಕಾರ್ಕಳ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯಿಂದ ಕಾರ್ಕಳದ ಗ್ರಾಮೀಣ ಜನತೆ, ರೈತರು ಕಂಗಾಲು: ಮಣಿರಾಜ್ ಶೆಟ್ಟಿ ತೀವ್ರ ಆಕ್ರೋಶ

Madhyama Bimba
  ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗ್ರಾಮೀಣ ಜನತೆಯ, ರೈತರ ಹಾಗೂ ಬಡವರ್ಗದ ಹಿತಾಸಕ್ತಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಜನಸಾಮಾನ್ಯರ ಕಷ್ಟ-ಕಾರ್ಪಣ್ಯಗಳಿಗೆ ಸ್ಪಂದಿಸಬೇಕಾದ ಸರ್ಕಾರ, ದಿನಕ್ಕೊಂದು ಜನವಿರೋಧಿ ನಿಯಮಗಳನ್ನು ಹೇರಿ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸುತ್ತಿದೆ....
ಕಾರ್ಕಳಹೆಬ್ರಿ

ಕಾರ್ಕಳ: ಅಕ್ರಮ ಮದ್ಯ ಮಾರಾಟ- ಪ್ರಕರಣ ದಾಖಲು

Madhyama Bimba
ಕಾರ್ಕಳ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ಪ್ರಕರಣ ದಾಖಲಾದ ಘಟನೆ ಅ. 02ರಂದು ವರದಿಯಾಗಿದೆ. ಅ. 02ರಂದು ಗಾಂಧಿ ಜಯಂತಿಯ ದಿನವಾಗಿ ಮದ್ಯ ಮಾರಾಟ ನಿಷೇಧವಿದ್ದು, ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ...
ಕಾರ್ಕಳಹೆಬ್ರಿ

ಹೆಬ್ರಿ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕ್ಯಾಂಟರ್

Madhyama Bimba
ಹೆಬ್ರಿ: ನಾಡ್ಪಾಲು ಗ್ರಾಮದ ಆಗುಂಬೆ ಘಾಟಿಯ ೧೪ ನೇ ತಿರುವಿನಲ್ಲಿ ಕ್ಯಾಂಟರ್‌ಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಅ. 02ರಂದು ವರದಿಯಾಗಿದೆ. ಬ್ಯಾಡಗಿಯಿಂದ ಉಡುಪಿ ಕಡೆಗೆ ಬರುತ್ತಿದ್ದ ಸಂದರ್ಭ ಚಾಲಕ ಗುಡ್ಡಪ್ಪ...
ಕಾರ್ಕಳ

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Madhyama Bimba
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಅ. 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ...
ಕಾರ್ಕಳಹೆಬ್ರಿ

ಗಾಂಧೀ ಜಯಂತಿ ಅಂಗವಾಗಿ ಸನ್ಮಾನ ಹಾಗೂ ಅಭಿವೃದ್ಧಿಯ ಕೈಪಿಡಿ ಬಿಡುಗಡೆ

Madhyama Bimba
ಮುಳ್ಕಾಡು: ಗಾಂಧೀ ಜಯಂತಿ ಅಂಗವಾಗಿ ಮುಳ್ಕಾಡಿನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಗ್ರಾಮದ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸುವುದರೊಂದಿಗೆ ಸೇವೆ ಸಲ್ಲಿಸಿದವರನ್ನು ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮದ ಅಭಿವೃದ್ಧಿಯ ಕುರಿತ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದ ಮುಖ್ಯ...
ಕಾರ್ಕಳ

ಗಾಂಧಿ ಜಯಂತಿ ಪ್ರಯುಕ್ತ ಕಾಂಗ್ರೆಸ್ ವತಿಯಿಂದ ಬೋಳದಲ್ಲಿ ಉಚಿತ ಮೆಗಾ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಸನ್ಮಾನ

Madhyama Bimba
ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿ ಮತ್ತು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಮುನಿಯಾಲು ಮತ್ತು ಆಳ್ವಾಸ್ ಹೆಲ್ತ್ ಸೆಂಟರ್ ಇವರ ಜಂಟಿ ಸಹಯೋಗದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ರಾಷ್ಟ್ರಪಿತ ಮಹಾತ್ಮ...

This website uses cookies to improve your experience. We'll assume you're ok with this, but you can opt-out if you wish. Accept Read More