ಕಾರ್ಕಳ: ನಲ್ಲೂರು ಗ್ರಾಮದಲ್ಲಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ 7 ಜನರನ್ನು ವಶಕ್ಕೆ ಪಡೆದುಕೊಂಡ ಘಟನೆ ಜ. 21ರಂದು ವರದಿಯಾಗಿದೆ. ಉದಯ ಶೆಟ್ಟಿ ಎಂಬಾತನು ತನ್ನ ಮನೆಯ ಅಡಿಕೆ ತೋಟದ ಮಧ್ಯೆ ಶಾಮಿಯಾನ ಹಾಕಿ...
ಕಾರ್ಕಳ: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಜ. 21ರಂದು ವರದಿಯಾಗಿದೆ. ಬೈಲೂರಿನ ಗುಣಕರ ಶೆಟ್ಟಿ (56) ಮೃತಪಟ್ಟವರು. ಗುಣಕರ ಶೆಟ್ಟಿಯವರಿಗೆ ವಿಪರೀತ ಮದ್ಯ ಸೇವನೆ ಮಾಡುವ ಚಟವಿದ್ದು ಹಾಗೂ ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದರು. ಜ....
ಅಜೆಕಾರು: ಅಜೆಕಾರು ಮಸೀದಿ ಬಳಿ ರಸ್ತೆ ಬದಿ ನಿಂತುಕೊಂಡಿದ್ದ ಮಕ್ಕಳಿಗೆ ಟೆಂಪೋ ಡಿಕ್ಕಿಯಾಗಿ ಮಕ್ಕಳೀರ್ವರು ಗಾಯಗೊಂಡ ಘಟನೆ ಜ. 20ರಂದು ವರದಿಯಾಗಿದೆ. ಅಜೆಕಾರು ಮದರಸಕ್ಕೆ ಕಲಿಯಲು ಬಂದ ಮಕ್ಕಳಾದ ಫಾತಿಮತ್ ಸಮ್ರೀನ (6) ಮತ್ತು...
ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರು ವಿವಿಧ ಇಲಾಖೆಗಳಿಗೆ...
ಕಾರ್ಕಳ: ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವರ್ಷಾವಧಿ ಜಾತ್ರೆ ಜ. 22, 23 ರಂದು ನಡೆಯಲಿದೆ. ಜ. 22ರಂದು ಧ್ವಜಾರೋಹಣ, ಮಧ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ರಂಗ ಪೂಜೆ, ಸುತ್ತು ಬಲಿ, ನೇಮೋತ್ಸವ ನಡೆಯಲಿದೆ....
ಕಾರ್ಕಳ: ಭಾರತೀಯ ಕಂಪೆನಿ ಸೆಕ್ರೆಟರಿ ಮಂಡಳಿಯವರು ನಡೆಸಿದ ರಾಷ್ಟ್ರಮಟ್ಟದ ಕಂಪೆನಿ ಸೆಕ್ರೆಟರಿಯ ಪ್ರವೇಶ ಪರೀಕ್ಷೆ-2025(ಸಿಎಸ್‌ಇಇಟಿ)ಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು 2025-26 ನೇ ಸಾಲಿನಲ್ಲಿ ಅಮೋಘ ಸಾಧನೆಯನ್ನು ದಾಖಲಿಸಿದೆ. ಒಟ್ಟು 11 ವಿದ್ಯಾರ್ಥಿಗಳು ಪ್ರಥಮ...
ಐಸಿಎಸ್‌ಐ ಬೋರ್ಡ್‌ನಿಂದ ನಡೆಸಲ್ಪಡುವ ದೇಶದ ಅತಿ ಕ್ಲಿಷ್ಟಕರ ಪರೀಕ್ಷೆಗಳಲ್ಲಿ ಒಂದಾದ ಸಿಎಸ್‌ಇಇಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿಕೊಂಡಿದ್ದಾರೆ. ದೇಶದಲ್ಲಿ ಕಂಪನಿ ಸೆಕ್ರೆಟರಿ ಪರೀಕ್ಷೆಯ ಅರ್ಹತೆಗಾಗಿ ನಡೆಯುವ ಸಿಎಸ್‌ಇಇಟಿ ಪರೀಕ್ಷೆಯಲ್ಲಿ...
ಕಾರ್ಕಳ: ಮಹಿಳೆಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಜ. 19ರಂದು ವರದಿಯಾಗಿದೆ. ಕಾರ್ಕಳ ಕಸಬಾ ಗ್ರಾಮದ ಚೋಲ್ಪಾಡಿ ನಿವಾಸಿ ಶ್ರೀಮತಿ ಜೀನತ್ (51) ಮೃತಪಟ್ಟವರು. ಜೀನತ್‌ರವರು ಮನೆಯಲ್ಲಿರುವಾಗ ಅಸೌಖ್ಯ ಉಂಟಾಗಿ ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ...
ಕಾರ್ಕಳ : ಉಡುಪಿ ಪರ್ಯಾಯದ ಮೆರವಣಿಗೆಯಲ್ಲಿ ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಬಾವುಟ ಪ್ರದರ್ಶನ ಮಾಡಬೇಕಿತ್ತೇ ? ಎಂದು ಮಾಜಿ ಸಚಿವ ವಿ ಸುನೀಲ್ ಕುಮಾರ್ ಖಾರವಾಗಿ ಪ್ರಶ್ನಿಸಿದ್ದಾರೆ. ಉಡುಪಿ ಪರ್ಯಾಯದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿಯ...
This website uses cookies to improve your experience. We'll assume you're ok with this, but you can opt-out if you wish. AcceptRead More