ಹೆಬ್ರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ, ಜಿಲ್ಲಾ ಸಂಚಾರಿ ನೇತ್ರ ಘಟಕ ಜಿಲ್ಲಾ ಆಸ್ಪತ್ರೆ ಉಡುಪಿ, ಅಲಯನ್ಸ್...
ಹೆಬ್ರಿ : 2028ರಲ್ಲಿ ನಡೆಯುವ ಸುವರ್ಣ ಸಂಭ್ರಮಕ್ಕೆ 2 ವರ್ಷದ ಮೊದಲೇ ಕಾರ್ಯಯೋಜನೆ ಸಿದ್ಧಪಡಿಸುತ್ತಿರುವುದು ಅತ್ಯಂತ ಸೂಕ್ತ ಮತ್ತು ಶ್ಲಾಘನೀಯ ವಿಚಾರ. ಅತೀ ಬೇಗ ಕಾರ್ಯಪ್ರವೃತ್ತರಾದರೆ ಗುರಿಮುಟ್ಟಲು ಸಾಧ್ಯವಾಗುತ್ತದೆ. ಸುವರ್ಣ ಸಂಭ್ರಮದ ಸವಿನೆನಪಿಗಾಗಿ ಸಂಘಕ್ಕೆ...
ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸಿದ ರಾಜ್ಯ ಮಟ್ಟದ ಕ್ರೀಡಾಕೂಟವು ಬೆಂಗಳೂರು ಕಂಠೀರವ ಸ್ಟೇಡಿಯಂನಲ್ಲಿ ಡಿ.5 ರಿಂದ 06ರವರೆಗೆ ನಡೆಯಿತು. ನಿಟ್ಟೆ ಡಾ. ಎನ್ ಎಸ್. ಎ.ಎಮ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕು. ರಶ್ಮಿತಾ...
ಹೆಬ್ರಿ: ಜೀರ್ಣೋದ್ಧಾರಗೊಳ್ಳುತ್ತಿರುವ ಶಿವಪುರ ಶ್ರೀಶಂಕರದೇವ ದೇವಸ್ಥಾನಕ್ಕೆ ನೂತನ ಧ್ವಜಮರಕ್ಕೆ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ತೈಲಾಧಿವಾಸ ಕಾರ್ಯ ನಡೆಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವಿಶ್ವನಾಥ ನಾಯಕ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವ ಭಟ್, ವ್ಯವಸ್ಥಾಪನಾ ಸಮಿತಿ,...
ಅಜೆಕಾರು: ಕಾಣೆಯಾದ ವೃದ್ಧರೋರ್ವರು ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಡಿ. 07ರಂದು ವರದಿಯಾಗಿದೆ. ಅಂಡಾರು ಗ್ರಾಮದ ಮುಟ್ಲುಪಾಡಿ ದರ್ಖಾಸು ಕೆಸಲ್ಕೆ ಮನೆ ನಿವಾಸಿ ಕಾಳು ನಾಯ್ಕ (79) ಮೃತಪಟ್ಟವರು. ಕಾಳು ನಾಯ್ಕ ರವರು...
ಕಾರ್ಕಳ: ಮನೆಯ ಬಾಗಿಲು ಒಡೆದು ಇನ್ವರ್ಟರ್ ಬ್ಯಾಟರಿ ಕಳ್ಳತನವಾದ ಘಟನೆ ಡಿ. 7ರಂದು ವರದಿಯಾಗಿದೆ. ಬೋಳ ಗ್ರಾಮದ ಬೋಳಕೋಡಿ ಕುದುರೆಬೆಟ್ಟು ನಿವಾಸಿ ಸೆಲಿನ್ ಡಿಸೋಜ ಅವರು ಅನಾರೋಗ್ಯವಿದ್ದ ಕಾರಣ ನ. 30ರಂದು ಚಿಕಿತ್ಸೆಗಾಗಿ ತನ್ನ...
ಹೆಬ್ರಿ: ನಾಡ್ಪಾಲು ಗ್ರಾಮದ ಆಗುಂಬೆ ಘಾಟಿ ಸಮೀಪ ಕಾರಿಗೆ ಪಿಕ್ ಅಫ್ ವಾಹನ ಡಿಕ್ಕಿಯಾಗಿ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ಡಿ. 07ರಂದು ವರದಿಯಾಗಿದೆ. ತುಮಕೂರು ತುರುವೇಕೆರೆಯ ವರುಣ ಪ್ರಸಾದ ಬಿ.ಪಿ. (42)ರವರು ರಶ್ಮಿ, ಜ್ಯೋತಿ,...
ಪರಸ್ಪರ ಸೇವಾ ಟ್ರಸ್ಟ್ (ರಿ)ಈದು -ನಾರಾವಿ ವತಿಯಿಂದ ಹಿಂದೂ ಸಂಘಟನೆಯ ಕಾರ್ಯಕರ್ತ ಸಂತೋಷ್ ಆಚಾರ್ಯ ಇವರು ಒಂದು ತಿಂಗಳ ಹಿಂದೆ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಮನೆಯ ಮಾಡಿನಿಂದ ಕೆಳಗೆ ಬಿದ್ದು ಸೊಂಟ ಕಾಲುಗಳಿಗೆ ಗಂಭೀರ...
ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ ಆವಿರ್ಭವವು “ಸಿಂದೂರ ಸಂಭ್ರಮ” ಪರಿಕಲ್ಪನೆಯಲ್ಲಿ ಡಿಸೆಂಬರ್ 4,5,6ರಂದು ಜರುಗಿತು. ಎಸ್. ಕೆ.ಎಫ್ ಎಲಿಕ್ಸರ್ ಇಂಡಿಯಾ ಮತ್ತು ಮುನಿಯಾಲು ಸಂಜೀವಿನಿ ಗೋಧಾಮ ಸ್ಥಾಪಕರಾದ ಡಾ. ಜಿ. ರಾಮಕೃಷ್ಣ ಆಚಾರ್ ಕಾರ್ಯಕ್ರಮ...
ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಚಿಕ್ಕಲ್ಬೆಟ್ಟು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವತಿಯಿಂದ ಎರ್ಲಪಾಡಿ ಹೆಪ್ಪಳದಿಂದ ಚಿಕ್ಕಲ್ ಬೆಟ್ಟು ವ್ಯಾಘ್ರ ಚಾಮುಂಡಿ ದೈವಸ್ಥಾನದವರೆಗೆ ಎರಡು ಕಿಲೋಮೀಟರ್ ರಸ್ತೆಯ ಎರಡು ಬದಿಯ ಗಿಡಗಳನ್ನು ತೆಗೆದು...
This website uses cookies to improve your experience. We'll assume you're ok with this, but you can opt-out if you wish. AcceptRead More