ಹೆಬ್ರಿ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆ ಪೂಜೆ
ಹೆಬ್ರಿ: ಹೆಬ್ರಿ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ 16ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆಯ ಪೂಜಾ ಕಾರ್ಯಕ್ರಮವು ಹೆಬ್ರಿಯ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ...
