Category : ಕಾರ್ಕಳ

ಕಾರ್ಕಳಹೆಬ್ರಿ

ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದಲ್ಲಿ ಏಕಪವಿತ್ರ ಶ್ರೀಮನ್ನಾಗಮಂಡಲ : ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba
ಹೆಬ್ರಿ : ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದ ನಾಗಬನದಲ್ಲಿ ಫೆಬ್ರವರಿ 19 ರಿಂದ 21ರ ವರೆಗೆ ನಡೆಯಲಿರುವ ಪಾರಂಪಾರಿಕ ಏಕಪವಿತ್ರ ಶ್ರೀಮನ್ನಾಗಮಂಡಲದ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಕಟಪಾಡಿ ಆನೆಗೊಂದಿ‌ ಮಹಾಸಂಸ್ಥಾನದ ಶ್ರೀ ಕಾಳಹಸ್ತೇಂದ್ರ ಸರಸ್ವತಿ...
ಕಾರ್ಕಳ

ಕಾರ್ಕಳ: ಮುಡಾರು ನಿವಾಸಿ ನೇಣು ಬಿಗಿದು ಆತ್ಮಹತ್ಯೆ

Madhyama Bimba
ಕಾರ್ಕಳ: ವೃದ್ಧರೋರ್ವರು ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 24ರಂದು ವರದಿಯಾಗಿದೆ. ಮುಡಾರು ಗ್ರಾಮ ನಿವಾಸಿ ಸುಂದರ ಭಂಡಾರಿ (80) ಆತ್ಮಹತ್ಯೆ ಮಾಡಿಕೊಂಡವರು. ಸುಂದರ ಭಂಡಾರಿಯವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದು,...
ಕಾರ್ಕಳ

ಕಾರ್ಕಳ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ- ಗಾಯ

Madhyama Bimba
ಕಾರ್ಕಳ: ಕುಕ್ಕುಂದೂರು ಜೋಡುರಸ್ತೆ ಕುಲಾಲ್ ಮಂದಿರದ ಬಳಿ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾದ ಘಟನೆ ಜ. 24ರಂದು ವರದಿಯಾಗಿದೆ. ಕೇರಳ ಕೊಜಿಕೊಡ ನಿವಾಸಿ ಸೂರ್ಯನ್ ಗಾಯಗೊಂಡವರು. ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ...
ಕಾರ್ಕಳ

ಉದ್ಭವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಕ್ರೆ : ವಾರ್ಷಿಕ ಮಹಾರಥೋತ್ಸವ

Madhyama Bimba
ಉದ್ಭವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಕ್ರೆ ಇಲ್ಲಿಯ ವಾರ್ಷಿಕ ಮಹಾರಥೋತ್ಸವವು ಜ. 25 ರಥಸಪ್ತಮಿಯಂದು ಧ್ವಜಾರೋಹಣ ಗೊಂಡು ಆರಂಭಗೊಂಡಿದೆ. ಉಡುಪಿ ಪುತ್ತೂರು ಶ್ರೀ ಹಯವದನ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದೆ. ಜ.25ರಂದು...
ಕಾರ್ಕಳ

ಶ್ರೀ ಮಹಾಮ್ಮಾಯೀ ದೇವಸ್ಥಾನ ಹಂಚಿಕಟ್ಟೆ ಪ್ರತಿಷ್ಠಾ ವರ್ಧಂತ್ಯುತ್ಸವ, ಭಜನಾ ಮಂಗಲೋತ್ಸವ

Madhyama Bimba
ಶ್ರೀ ಮಹಾಮ್ಮಾಯೀ ದೇವಸ್ಥಾನ, ಹಂಚಿಕಟ್ಟೆ ಎಣ್ಣೆಹೊಳೆ ಇಲ್ಲಿ ಜ. 26ರಿಂದ 28ರವರೆಗೆ ಭಜನಾ ಮಂಗಲೋತ್ಸವ ಹಾಗೂ ಪ್ರತಿಷ್ಠಾ ವರ್ಧಂತ್ಯುತ್ಸವವು ನಡೆಯಲಿದೆ. ವೇ|ಮೂ| ಪ್ರಸಾದ್ ತಂತ್ರಿಗಳ ಪ್ರಧಾನ ಆಚಾರ್‍ಯತ್ವದಲ್ಲಿ ಹಾಗೂ ಅರ್ಚಕರಾದ ಅರುಣ್ ಭಟ್‌ರವರ ಸಹಯೋಗದೊಂದಿಗೆ...
ಕಾರ್ಕಳ

ಉದ್ಭವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಕ್ರೆ: ವಾರ್ಷಿಕ ಮಹಾರಥೋತ್ಸವ

Madhyama Bimba
ಉದ್ಭವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಕ್ರೆ ಇಲ್ಲಿಯ ವಾರ್ಷಿಕ ಮಹಾರಥೋತ್ಸವವು ಜ. 25 ರಥಸಪ್ತಮಿಯಂದು ಧ್ವಜಾರೋಹಣ ಗೊಂಡು ಜ. 29 ಪರ್ಯಂತ ನಡೆಯಲಿದೆ. ಉಡುಪಿ ಪುತ್ತೂರು ಶ್ರೀ ಹಯವದನ ತಂತ್ರಿಗಳ ನೇತೃತ್ವದಲ್ಲಿ ವಾರ್ಷಿಕ ಶ್ರೀ...
ಕಾರ್ಕಳಹೆಬ್ರಿ

ಮುದ್ರಾಡಿಯಲ್ಲಿ ನೇತಾಜಿ ಪ್ರತಿಮೆಗೆ ನಮನ

Madhyama Bimba
ಹೆಬ್ರಿ :ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮ ಗಾಂಧೀಜೀಯವರ ನೇತೃತ್ವದ ಅಹಿಂಸಾತ್ಮಕ ಚಳುವಳಿಗಳ ಜೊತೆ – ಜೊತೆಗೆ ಕ್ರಾಂತಿಕಾರಕ ನಡೆಗಳ ಮೂಲಕ ಹೋರಾಟಕ್ಕೆ ಕಿಚ್ಚು ಹೊತ್ತಿಸಿ, ಅಜಾದ್ ಹಿಂದ್ ಫೌಜ್ ಸ್ಥಾಪನೆ ಮಾಡಿ ಇಂಗ್ಲೀಷರಿಗೆ ಸಿಂಹ ಸ್ವಪ್ನರಾದ...
ಕಾರ್ಕಳ

ಕಾರ್ಕಳ: “ಸ್ವಚ್ಚ ವಿಚಾರ್ ” ಸಂವಾದ ಕಾರ್ಯಕ್ರಮ

Madhyama Bimba
ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ. ಇದರ ಸ್ವರ್ಣ ಜಯಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ 19ನೇ “ಸ್ವಚ್ಚ ವಿಚಾರ್ ” ಸಂವಾದ ಕಾರ್ಯಕ್ರಮವು ಜ. 22ರಂದು ಪ್ಲಾನೆಟ್ ಚಿತ್ರಮಂದಿರದಲ್ಲಿ ಜರುಗಿತು. ಮುಖ್ಯ...
ಕಾರ್ಕಳ

ನಕ್ರೆ : ಅಕ್ರಮ ಕಲ್ಲುಗಣಿಗಾರಿಕೆ- ಗಣಿ ಮಾಲೀಕರ ಅಟ್ಟಹಾಸ- ಪ್ರಕರಣ ದಾಖಲು

Madhyama Bimba
ಕಾರ್ಕಳ ವ್ಯಾಪ್ತಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮತ್ತೆ ಗರಿಗೆದರಿದೆ. ಗಣಿ ಮಾಲೀಕರ ಅಟ್ಟಹಾಸ ಜನಸಾಮಾನ್ಯರನ್ನು ಕಂಗೆಡಿಸುವಂತೆ ಮಾಡಿದೆ. ಅಲ್ಲದೆ ಗಣಿಗಾರಿಕೆಯ ವಿರುದ್ಧ ನಿಂತರೆ ಬೆದರಿಕೆ ಹಾಕುವ ಪ್ರಕರಣಗಳು ನಡೆಯುತ್ತಿದೆ. ಇಂತದೆ ಪ್ರಕರಣ ನಕ್ರೆಯಲ್ಲಿ ನಡೆದಿದ್ದು...
ಕಾರ್ಕಳ

ನಕ್ರೆ: ಅಕ್ರಮ ಕಲ್ಲುಗಣಿಗಾರಿಕೆ- ಬಂಡೆ ಒಡೆಯಲು ಸ್ಫೋಟಕ ಬಳಕೆ- ಪ್ರಕರಣ ದಾಖಲು

Madhyama Bimba
ಕಾರ್ಕಳ: ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ರವಿಚಂದ್ರ ಹಾಗೂ ಪವನ್ ಎಂಬುವರು ಅಕ್ರಮವಾಗಿ ಯಾವುದೇ ಪರವಾನಿಗೆ ಹೊಂದದೇ ಸ್ಪೋಟಕ ಬಳಸಿ ಕಲ್ಲು ಬಂಡೆಗಳನ್ನು ಒಡೆಯುತ್ತಿದ್ದು, ಈ ಬಗ್ಗೆ ಕಾರ್ಕಳ ನಗರ...

This website uses cookies to improve your experience. We'll assume you're ok with this, but you can opt-out if you wish. Accept Read More