ಸೇಂಟ್ ಲಾರೆನ್ಸ್ ಬಸಿಲಿಕಾ ಅತ್ತೂರು : ಕ್ರಿಸ್‌ಮಸ್ ಪವಿತ್ರ ಬಲಿ ಪೂಜೆ
ಸೇಂಟ್ ಲಾರೆನ್ಸ್ ಬಸಿಲಿಕಾ, ಅತ್ತೂರಿನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಡಿ. 24 ರಂದು ಆಚರಿಸಲಾಯಿತು. ಅತ್ತೂರು ಗಾಯನ ಮಂಡಳಿಯವರ ಕ್ರಿಸ್‌ಮಸ್ ಗಾಯನದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಉಡುಪಿ ಧರ್ಮಪ್ರಾಂತ್ಯದ ಧರ್ಮಶಿಕ್ಷಣ ನಿರ್ದೇಶಕರಾದ ವಂದನಿಯ ಫಾ. ಜಿತೇಶ್...
