ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ
ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಕಾರ್ಕಳದ ಮಹತ್ವದ ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರ ಸತತ ಪ್ರಯತ್ನದ ಫಲವಾಗಿ ಇಂದು ಬೆಳಿಗ್ಗೆಯಿಂದ ವಿದ್ಯುತ್ ಸಂಪರ್ಕ ಮರುಸ್ಥಾಪನೆಯಾಗಿದ್ದು, ನೀರು...
