ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ವರ್ಷದ ಸರಣಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿ ದಾಮೋದರ ಶರ್ಮ “ಅಪ್ಪ ಅಮ್ಮನ ಮಡಿಲು” ಎಂಬ ವಿಷಯದ ಬಗ್ಗೆ ಉಪನ್ಯಾಸ...
ಕಾರ್ಕಳ : ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳದಲ್ಲಿ 80 ವರ್ಷ ಪ್ರಾಯದ ಮಹಿಳಾ ರೋಗಿಯೊಬ್ಬರಿಗೆ ಬಲ ಕಣ್ಣಿನ ಕ್ಯಾನ್ಸರ್ (ಮೆಲನೋಮಾ) ಕಾರಣದಿಂದ ಸಾಮಾನ್ಯ ಅರಿವಳಿಕೆಯಡಿ ಬಲ ಕಣ್ಣಿನ ಇನ್ಯೂಕ್ಲಿಯೇಷನ್ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು...
ದೆಹಲಿಯಲ್ಲಿ ನಡೆದ ಗ್ರಾಮ ಪಂಚಾಯತ್ ಅಧ್ಯಕ್ಷರ ಸಂವಾದ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್ನ ಅಧ್ಯಕ್ಷೆ ಶ್ರೀಮತಿ ಭಾರತಿ ದೇವಾಡಿಗ ಆಯ್ಕೆಯಾಗಿದ್ದು, ಇವರು 3 ದಿನಗಳ ಕಾಲ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ....
ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಇವರ 20ನೇ ವರ್ಷದ 35ನೇ ‘ಮದ್ಯ ವ್ಯಸನ ವಿಮುಕ್ತಿ ಶಿಬಿರ’ ಹಾಗೂ ಮದ್ಯ ವ್ಯಸನದ ವಿರುದ್ಧ ಜನಜಾಗೃತಿ ಮೂಡಿಸುವ ಪ್ರಯುಕ್ತ ಬೀದಿ ನಾಟಕವು ರೋಟರಿ...
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಮೈಸೂರು ಇವರು ಪ್ರಾಧಿಕಾರದ ವಿವಿಧ ಯೋಜನೆಗಳಾದ “ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮದ ಜಾಗೃತಿ ಸಮಿತಿ ಸದಸ್ಯರಿಗೆ ಅರ್ಹತಾ ಪತ್ರ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ....
ಕಾರ್ಕಳದ ಕ್ರೈಸ್ಟ್ಕಿಂಗ್ ಶಾಲೆಯಲ್ಲಿ ಡಿ.23ರಂದು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಎಸ್.ವಿ.ಟಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಕಿರಿಯರ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಶ್ರೀರಾಮ ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನವನ್ನು, ಅನುಜ್ಞಾ ಪ್ರಬಂಧ ರಚನೆಯಲ್ಲಿ...
ನಿಟ್ಟೆ: ಕಾರ್ಕಳದ ನಿಟ್ಟೆ ಕ್ಯಾಂಪಸ್ ನಲ್ಲಿ ಕ್ರಿಸ್ ಮಸ್ ಹಬ್ಬವನ್ನು ಡಿ.23ರಂದು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕ್ರೈಸ್ಟ್ ಕಿಂಗ್ ಚರ್ಚ್ ಕಾರ್ಕಳದ ಸಹಾಯಕ ಧರ್ಮಗುರು ರೆವರೆಂಡ್ ಫಾದರ್ ಅವಿನಾಶ್ ಲೆಸ್ಲೆ ಪಾಯ್ಸ್...
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೃದ್ರೋಗ ತಂಡವು ಅಪರೂಪದ ಮತ್ತು ಸಂಕೀರ್ಣವಾದ ಹೃದಯ ಕಾಯಿಲೆಯಾದ ರಪ್ಚರ್ಡ್ ಸೈನಸ್ ಆಫ್ ವಲ್ಸಲ್ವಾ ಅನ್ಯೂರಿಸಮ್ ಅನ್ನು ಸುಧಾರಿತ ಕನಿಷ್ಠ ಆಕ್ರಮಣಕಾರಿ ವಿಧಾನವನ್ನು ಬಳಸಿಕೊಂಡು ಯಶಸ್ವಿಯಾಗಿ ಚಿಕಿತ್ಸೆ ನೀಡಿದೆ. ಇದು...
ಕಾರ್ಕಳ: ಕಾರ್ಕಳ ತಾಲೂಕು ಕಸಬಾ ಗ್ರಾಮದ ಸಾಲ್ಮರ ಎಂಬಲ್ಲಿರುವ ಸೈಫ್ ಕಾಂಪ್ಲೆಕ್ಸ್ನಲ್ಲಿದ್ದ ಪೋಸ್ಟ್ ಆಫೀಸ್ನ ಬೋರ್ಡ್ ಶುಚಿಗೊಳಿಸುತ್ತಿದ್ದಾಗ ಅಯ ತಪ್ಪಿ ವ್ಯಕ್ತಿಯೋರ್ವರು ಮಹಡಿಯಿಂದ ಬಿದ್ದು ಗಾಯಗೊಂಡ ಘಟನೆ ಡಿ. 22ರಂದು ವರದಿಯಾಗಿದೆ. ದಾರಾವಾಡ ನವಲಗುಂದ...
ಕಾರ್ಕಳ: ಮಹಿಳೆಯೋರ್ವರು ಅನಾರೋಗ್ಯದಿಂದ ಕುಸಿದು ಬಿದ್ದು ಮೃತ್ಯವಿಗೀಡಾದ ಘಟನೆ ಡಿ. 26ರಂದು ವರದಿಯಾಗಿದೆ. ಪಳ್ಳಿ ನಿವಾಸಿ ಗಿರಿಜಾ ಜನಾರ್ಧನ ಕೋಟ್ಯಾನ್ (74) ಮೃತಪಟ್ಟವರು. ಇವರಿಗೆ ರಕ್ತದೊತ್ತಡ ಕಾಯಿಲೆ ಇದ್ದು ಔಷಧಿಯನ್ನು ಪಡೆದುಕೊಳ್ಳುತ್ತಿದ್ದವರು. ಆಸ್ಪತ್ರೆಗೆ ಬಂದು...
This website uses cookies to improve your experience. We'll assume you're ok with this, but you can opt-out if you wish. AcceptRead More