Category : ಕಾರ್ಕಳ

ಕಾರ್ಕಳ

ರಿಕ್ಷಾಕ್ಕೆ ಇನೋವಾ ಕಾರು ಡಿಕ್ಕಿ- ರಿಕ್ಷಾ ಚಾಲಕನಿಗೆ ಅಲ್ಪ ಪ್ರಮಾಣದ ಗಾಯ

Madhyama Bimba
ಕಾರ್ಕಳ ಅತ್ತೂರು ದ್ವಾರದ ಬಳಿ ಇನೋವಾ ಕಾರು ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಹಾಗೂ ಪ್ರಯಾಣಿಕ ಗಾಯಗೊಂಡ ಘಟನೆ ಇದೀಗ ನಡೆದಿದೆ. ಶಿವಮೊಗ್ಗದಿಂದ ಶಬರಿಮಲೆ ಯಾತ್ರೆಗೆ ಹೊರಟ್ಟಿದ್ದ ಕೆಎ19ಎಬಿ2988 ನಂಬ್ರದ ಇನೋವಾ ಕಾರು...
ಕಾರ್ಕಳ

ಕರಾಟೆ ಚಾಂಪಿಯನ್ ಶಿಪ್: ಎಸ್‌ವಿಟಿ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಬಹುಮಾನ

Madhyama Bimba
ಕರ್ನಾಟಕ ಕುಬುಡೋ ಬುಡೋ ಖಾನ್ ಕರಾಟೆ ಡು ಎಸೋಸಿಯೇಷನ್ ಇದರ ಪ್ರಾಯೋಜಕತ್ವದಲ್ಲಿ ಉಡುಪಿ ಅಜ್ಜರ ಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.13,14 ರಂದು ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ 2025...
ಕಾರ್ಕಳ

ಕಾರ್ಕಳ: ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ

Madhyama Bimba
ಕಾರ್ಕಳ: ನಿಟ್ಟೆ ಲೆಮಿನಾ ಕ್ರಾಸ್ ಸಮೀಪ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಚಾರಿ ಗಾಯಗೊಂಡ ಘಟನೆ ಡಿ. 17ರಂದು ವರದಿಯಾಗಿದೆ. ನಿಟ್ಟೆ ದೂಪದಕಟ್ಟೆ ನಿವಾಸಿ ಶೇಸಪ್ಪ ಗಾಯಗೊಂಡವರು. ಕಾರ್ಕಳದಿಂದ ನಿಟ್ಟೆಯ ಕಡೆಗೆ ಹೋಗುತ್ತಿದ್ದ ದ್ವಿಚಕ್ರ...
ಕಾರ್ಕಳ

ಗೃಹ ಲಕ್ಷ್ಮೀಗೆ ಸಚಿವೆ ಲಕ್ಷ್ಮೀಯೇ ಕಂಟಕ: ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

Madhyama Bimba
ಕಳೆದ ಬಾರಿಯೂ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಹಿಳಾ ಮತದಾರರನ್ನು ಮರುಳು ಮಾಡಿ ಮತ ಸೆಳೆಯುವ ಉದ್ದೇಶದಿಂದ ಕರ್ನಾಟಕ ಕಾಂಗ್ರೆಸ್ ಜಾರಿಗೊಳಿಸಿದ ಮಹಿಳೆಯರ ಪರವಾದ ಗ್ಯಾರಂಟಿ ಯೋಜನೆಗಳು ಗಂಡಸರ ಜೇಬಿಗೆ ಕೈ ಹಾಕಿ ಹೆಂಗಸರಿಗೆ...
ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಧನ ಸಹಾಯ

Madhyama Bimba
ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಬೆಳ್ತಂಗಡಿ ತಾಲೂಕು ನಾರಾವಿಯ ಬಡ ರೋಗಿಯ ಶಸ್ತ್ರಚಿಕಿತ್ಸೆಗೆ 25,000 ರೂಪಾಯಿ ಆರ್ಥಿಕ ನೆರವನ್ನು ಚೆಕ್ ಮುಖಾಂತರ ನೀಡಲಾಯಿತು. ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಕಾರ್ಯದರ್ಶಿ...
ಕಾರ್ಕಳ

ಶ್ರೀ ರವಿಶಂಕರ ವಿದ್ಯಾ ಮಂದಿರದ ವಾರ್ಷಿಕೋತ್ಸವ

Madhyama Bimba
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಡಿ. 12 ರಂದು ಶಾಲಾ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ತಹಶೀಲ್ದಾರರಾದ ಪ್ರದೀಪ್ ಆರ್ ಹಾಗೂ ಉಪ ಅರಣ್ಯ ಅಧಿಕಾರಿಗಳಾದ ಸುಧೀರ್ ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಕ್ಕಳಿಗೆ...
ಕಾರ್ಕಳ

ಕಾರ್ಕಳ: ಕೆಸರುಗದ್ದೆಗೆ ಬಿದ್ದು ಉಸಿರುಗಟ್ಟಿ ವ್ಯಕ್ತಿ ಮೃತ್ಯು

Madhyama Bimba
ಕಾರ್ಕಳ: ವ್ಯಕ್ತಿಯೋರ್ವರು ಕೆಸರುಗದ್ದೆಗೆ ಬೋರಲಾಗಿ ಬಿದ್ದು ಉಸಿರುಗಟ್ಟಿ ಮೃತಪಟ್ಟ ಘಟನೆ ಡಿ. 13ರಂದು ವರದಿಯಾಗಿದೆ. ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಕೊರಳ ಮನೆ ನಿವಾಸಿ ದಯಾನಂದ ಮೂಲ್ಯ (52) ಮೃತಪಟ್ಟವರು. ದಯಾನಂದರವರು ಸಣ್ಣ ಕ್ಯಾಂಟೀನ್ ಅನ್ನು...
ಕಾರ್ಕಳ

ಬ್ಲಾಕ್ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ

Madhyama Bimba
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳದ ಬಿಲ್ಲವ ಸಂಘದ ನಾರಾಯಣಗುರು ಸಭಾಭವನದಲ್ಲಿ ಮೂಡುಬಿದಿರೆ ಆಳ್ವಾಸ್ ಸಮೂಹ ಸಂಸ್ಥೆ, ಪ್ರಸಾದ್ ನೇತ್ರಾಲಯ ಮೂಡುಬಿದಿರೆ ಉಡುಪಿ, ನೋವಾ ಐವಿಎಎಪ್ ಪರ್ಟಿಲಿಟಿ ಮಂಗಳೂರು...
ಕಾರ್ಕಳಹೆಬ್ರಿ

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ

Madhyama Bimba
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ ಹಾಗೂ ಚೇತನಾ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಹಾಗೂ ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ...
ಕಾರ್ಕಳ

ನಿಟ್ಟೆಯ ಯುವತಿ ಕಾಣೆ

Madhyama Bimba
ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಮದನಾಡು ಮೂಡುಮನೆ ನಿವಾಸಿ ರಮೇಶ್ ಕುಲಾಲ್ ಎಂಬವರ ಮಗಳು ಕುಮಾರಿ ರಕ್ಷಿತಾ ಪ್ರಾಯ (21) ಇವಳು ಡಿ.. 08 ರಂದು ಬೆಳಿಗ್ಗೆ 10.00 ಗಂಟೆಗೆ ಮನೆಯಿಂದ ಗೆಳತಿಯೊಂದಿಗೆ ಕೆಲಸ...

This website uses cookies to improve your experience. We'll assume you're ok with this, but you can opt-out if you wish. Accept Read More